ಜೂನ್ 30 ರೊಳಗೆ ಜಿಬಿಎ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ: ಸುಪ್ರೀಂ
ನವದೆಹಲಿ: ಜೂನ್ 30 ರೊಳಗೆ ಬೆಂಗಳೂರು ಮಹಾಣಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ. ಚುನಾವಣಾ ಆಯೋಗದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್.30 ರೊಳಗೆ […]
ನವದೆಹಲಿ: ಜೂನ್ 30 ರೊಳಗೆ ಬೆಂಗಳೂರು ಮಹಾಣಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ. ಚುನಾವಣಾ ಆಯೋಗದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್.30 ರೊಳಗೆ […]
ರೈತರು ತಮ್ಮ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಮತ್ತು ನ್ಯಾಯಯುತ ಬೆಲೆ ಪಡೆಯುವುದು ಹಲವು ವರ್ಷಗಳಿಂದ ಸವಾಲಾಗಿತ್ತು. ಸ್ಥಳೀಯ ಮಂಡಿಗಳ ಮೇಲೆ ಅವಲಂಬಿತವಾಗಿದ್ದ ಕಾರಣ ಮಧ್ಯವರ್ತಿಗಳ ಪ್ರಭಾವ ಹೆಚ್ಚಾಗಿ, ರೈತರಿಗೆ ಬೇಕಾದಷ್ಟು ಲಾಭ ಸಿಗುತ್ತಿರಲಿಲ್ಲ. ಈ […]
ಬೆಂಗಳೂರು: ಇಸ್ರೋ ಉಡಾವಣೆ ಮಾಡಿದ್ದ ಮಹತ್ವಾಕಾಂಕ್ಷೆಯ ಪಿಎಸ್ಎಲ್ವಿ-ಸಿ62 ಉಪಗ್ರಹ ತಾಂತ್ರಿಕ ದೋಷದಿಂದ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಶ್ರೀಹರಿಕೋಟಾದಿಂದ ಇಂದು ಬೆಳಗ್ಗೆಯಷ್ಟೇ ಉಪಗ್ರಹ ಉಟಾವಣೆ ಮಾಡಲಾಗಿತ್ತು, ಉಡಾವಣೆಯ ಸಂದರ್ಭದಲ್ಲಿಯೇ ಕೆಲವು ತಾಂತ್ರಿಕ ದೋಷಗಳು ಕಾಣಿಸಿಕೊಂಡವು. ಆದರೂ, […]
ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿರುವ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಕಾರ್ಮಿಕ ಸಚಿನ್ […]
ಕರ್ನಾಟಕದಲ್ಲಿ ಹೈನುಗಾರಿಕೆ ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ರೈತರಿಗೆ ಉಚಿತವಾಗಿ ಸುಧಾರಿತ ಮೇವಿನ ಬೀಜಗಳ ಕಿರು ಕಿಟ್ಗಳನ್ನು ವಿತರಿಸುವ ಯೋಜನೆ ಅನುಷ್ಠಾನಗೊಳಿಸಿದೆ. ಜಾನುವಾರುಗಳಿಗೆ ಪೌಷ್ಟಿಕ ಆಹಾರ ಒದಗಿಸುವ ಮೂಲಕ ಅವುಗಳ ಆರೋಗ್ಯ ಉತ್ತಮಪಡಿಸಿ, ಹಾಲಿನ […]
ಬೆAಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಯುವಕನೊಬ್ಬನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬAಧಿತನನ್ನು ಧೀಕ್ಷಿತ್ ಆಲಿಯಾಸ್ ಲಲ್ಲು ಎಂದು ಹೇಳಲಾಗಿದ್ದು, ಈತ ಕೆಎಸ್ಆರ್ಟಿಸಿ ಚಾಲಕ ಆನಂದ್ ಮೇಲೆ ಸಾರಕ್ಕಿ […]
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿ ನಾಲ್ಕು ದಶಕಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಮನಗುಡ್ಡ ಕೆರೆಗೆ ಮತ್ತೆ ನೀರು ತುಂಬಿಸುವ ಯೋಜನೆ ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರುತ್ತಿದೆ. ಈ ಮಹತ್ವದ ಯೋಜನೆಯಿಂದ ಸುತ್ತಮುತ್ತಲಿನ ಗ್ರಾಮಗಳ ಸುಮಾರು 900 ಎಕರೆ […]
ಬೆಂಗಳೂರು: ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಸಾಫ್ಟ್ವೇರ್ ಉದ್ಯೋಗಿಯ ಮನೆಗೆ ಬೆಂಕಿ ಬಿದ್ದು ಆಕೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದ್ದು, ಪೊಲೀಸರ ತನಿಖೆ ವೇಳೆ ಇದೊಂದು ಹತ್ಯೆಯೆಂದು ದೃಢಪಟ್ಟಿದೆ. ಹತ್ಯೆ ಮಾಡಿದ […]
ಬೆಂಗಳೂರು: ಕ್ಲುಲ್ಲಕ ಕಾರಣಕ್ಕೆ ಯುವತಿಯೊಬ್ಬಳು ಮಹಿಳಾ ಹೋಂ ಗಾರ್ಡ್ ಗೆ ಮನಸೋಯಿಚ್ಛೆ ಥಳಿಸಿದ್ದು, ಆಕೆಯ ವಿರುದ್ಧ FIR ದಾಖಲಿಸಿ ಆಕೆಯನ್ನು ಬಂಧಿಸಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಕೆ.ಆರ್.ಪುರ ರೈಲ್ವೇ ನಿಲ್ದಾಣದ ಜಂಕ್ಷನ್ ನಲ್ಲಿ […]
ಜಬಲ್ ಪುರ: ಮಧ್ಯಪ್ರದೇಶ ಸರಕಾರದಿಂದ ಹಸುವಿನ ಗಂಜಲ ಮತ್ತು ಸಗಣಿಯಲ್ಲಿ ಕ್ಯಾನ್ಸರ್ ಗುಣಪಡಿಸುವ ಔಷಧಿ ಕಂಡುಹಿಡಿಯುವ ಯೋಜನೆಗೆ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದೆ. ಟೈಮ್ಸ್ ಆಫ್ ಇಂಡಿಯಾ ಮಾಡಿರುವ ವರದಿಯ ಅನ್ವಯ, ನಾನಾಜಿ […]
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲ ಪ್ರದೇಶಗಳಲ್ಲಿ ಕನಿಷ್ಠ […]
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]
ಹುಬ್ಬಳ್ಳಿ: ಮಹಿಳೆಯೊಬ್ಬರಳನ್ನು ಮೂವರು ಯುವಕರು ಅತ್ಯಾಚಾರ ಮಾಡಿದ್ದು, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿರುವ ಅಮಾನವೀಯ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಯುವಕರು ಮಹಿಳೆಯನ್ನು ಅಸಭ್ಯವಾಗಿ ಬಟ್ಟೆ […]
ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಪಾಲಿಕೆ ಸದಸ್ಯರೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊAಡಿರುವ ಘಟನೆ ದಾವಣಗೆರೆ ಸಮೀಪ ನಡೆದಿದೆ. ದಾವಣಗೆರೆಯ ನಾಗನೂರು ಬಳಿಯ ತಮ್ಮ ತೋಟದ ಮನೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ಮಾಜಿ […]
ಬೆಂಗಳೂರು : ಅಕ್ರಮವಾಗಿ ನೆಲಸಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹೆಬ್ಬಗೋಡಿ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಿದ್ದ ಫಿರ್ದೋಸ್, ಜಿಹದುಲ್ ಇಸ್ಲಾಂ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊದಲಿಗೆ ಅವರು, […]
ಶ್ರವಣಬೆಳಗೊಳ: ಸಿಟಿಗಳಿಗೆ ಮಾತ್ರ ಸೀಮಿತವಾಗಿದ್ದ ಸೈಬರ್ ವಂಚನೆ ಇದೀಗ ಹಳ್ಳಿಗಳಿಗೂ ಕಾಲಿಟ್ಟಿದ್ದು, ಸರಕಾರಿ ಯೋಜನೆಗಳ ನೆಪದಲ್ಲಿ ಮುಗ್ಧರನ್ನು ವಂಚಿಸುವ ಜಾಲ ಸಕ್ರಿಯವಾಗಿದೆ. ಇಂತಹದ್ದೇ ಒಂದು ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿ […]
ಹಾಸನ: ಕಬ್ಬಿಣದ ರಾಡ್ನಿಂದ ಹೊಡೆದು ತಂದೆಯನ್ನೇ ಸತಃ ಮಗ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ಶನಿವಾರ ನಡೆದಿದೆ. ಸತೀಶ್ (60) ಎಂಬುವವರು ಮೃತ ವ್ಯಕ್ತಿಯಾಗಿದ್ದು, ಪುತ್ರ ರಂಜಿತ್ (28) ತಂದೆಯನ್ನು ಕೊಲೆ […]
ಬೆಂಗಳೂರು: ಕುಡಿದ ಮತ್ತಿನಲ್ಲಿ ಮಿಂಚಿನAತೆ ಬಂದ ಕಾರು ಚಾಲಕ ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಇನ್ನೇನು ಗುದ್ದಬೇಕು ಎನ್ನುವಷ್ಟರಲ್ಲಿ ಗ್ರೇಟ್ ಎಸ್ಕೇಪ್ ಆಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾನಗರದ ಬಾರ್ಬಿಕ್ಯೂ ಮುಂಭಾಗ ಘಟನೆ […]
ಶಿರಸಿ: ಜೆಡಿಎಸ್ ನಾಯಕಿಯ ಪತ್ರ ನೀಡಿದ ಲೈಂಗಿಕ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ನಾಯಕಿ ಚೈತ್ರಾ ಕೊರಾಠಕರ್ ಪುತ್ರ, ಚಿರಾಗ್ […]
ಬೆಂಗಳೂರು: ಅಂಡಮಾನ್- ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಉಪನ್ಯಾಸಕಿಯಿಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ಕಾಲೇಜಿನ ಉಪನ್ಯಾಸಕಿ ಡಾ. ಅನ್ನಪೂರ್ಣ ಮೃತರು. ಇವರು ಕುಟುಂಬದ ಜತೆಗೆ ಅಂಡಮಾನ್-ನಿಕೋಬಾರ್ ಗೆ ಪ್ರವಾಸಕ್ಕೆ ತೆರಳಿದ್ಸರು.ಕುಟುಂಬದೊಂದಿಗೆ ತೆರಳಿದ್ದರು. ಈ […]
You cannot copy content of this page