ನಡುರಾತ್ರಿ ಬೈಕ್‌ನಲ್ಲಿ ಯುವತಿಗೆ ಕಿರುಕುಳ: ಮೂವರು ಆರೋಪಿಗಳ ಬಂಧನ
ಬೆಂಗಳೂರು:ನಡುರಾತ್ರಿ ಬೈಕ್‌ನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಡಿ.25ರಂದು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಮೂವರು ಆರೋಪಿಗಳು ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ, ಅಡ್ಡಗಟ್ಟಿ ಕಿರುಕುಳ […]

