ಉಪಯುಕ್ತ ಸುದ್ದಿ

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ” ಎಂದು ಡಿಸಿಎಂ […]

ಸುದ್ದಿ

ಗ್ರೈಂಡರ್ ನಲ್ಲಿ ಗಂಡನ ದೇಹ ತುಂಡರಿಸಿದ್ದ ಪತ್ನಿ: ಪ್ರಿಯಕರನ ಜತೆ ಸೇರಿ ನಡೆಸಿದ್ದ ಮರ್ಡರ್ ಮಿಸ್ಟರಿ ಬೇಧಿಸಿದ ಪೊಲೀಸರು

ಸಂಭಾಲ್, ಉತ್ತರಪ್ರದೇಶ:ಗಂಡನ ಮೃತದೇಹವನ್ನು ಗ್ರೈಂಡರ್ ನಲ್ಲಿ ರುಬ್ಬಿ, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಿಸಾಡಿದ್ದ ಪತ್ನಿಯ ಕೃತ್ಯವನ್ನು ಉತ್ತರ ಪ್ರದೇಶ ಪೊಲೀಸರು ಬೇಧಿಸಿದ್ದು, ಪತ್ನಿ ಸೇರಿ ಮೂವರನ್ನು ಬಂಧಿಸಿದ್ದಾರೆ. ಚಂದೌಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ […]

ಸುದ್ದಿ

ರಾಹುಲ್ ಗಾಂಧಿ ಹೇಳಿದಂತೆ ನಾವೆಲ್ಲ ಕೇಳ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿಲ್ಲ, ನಾವೆಲ್ಲರೂ ರಾಹುಲ್ ಗಾಂಧಿ ಹೇಳಿದಂತೆಯೇ ಕೇಳುತ್ತೇವೆ ಎನ್ನುವ ಮೂಲಕ ಸಿಎಂ ಸ್ಥಾನದ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯ ಮಾಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, […]

ಕ್ರೀಡೆ ಸುದ್ದಿ

ಕಾಲ್ತುಳಿತ ತಡೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ-ಹವನ ನಡೆಸಿದ ವೆಂಕಟೇಶ ಪ್ರಸಾದ್ !

ಬೆಂಗಳೂರು: 2025 ಜೂನ್ ತಿಂಗಳಲ್ಲಿ ನಡೆದಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತದಂಥ ಯಾವುದೇ ಪ್ರಕರಣಗಳು ಮುಂದೆ ಕ್ರೀಡಾಂಗಣದಲ್ಲಿ ಮರುಕಳಿಸದಿರಲಿ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೋಮ- ಹವನ ನೆರವೇರಿಸಲಾಗಿದೆ. ಜೂನ್ ನಲ್ಲಿ ಐಪಿಎಲ್ ಗೆದ್ದ ಆರ್‌ಸಿಬಿ […]

ಸುದ್ದಿ

ಅಧಿವೇಶನ ಚೆನ್ನಾಗಿತ್ತು; ಒಳ್ಳೆಯ ಊಟ ಮಾಡಿದ್ವಿ:ಮಾಜಿ ಸಚಿವ ಎಚ್.ಡಿ. ರೇವಣ್ಣ ಲೇವಡಿ

ಹಾಸನ: ಅಧಿವೇಶನವೇನೋ ಚೆನ್ನಾಗಿತ್ತು, ಮಧ್ಯಾಹ್ನ ಒಳ್ಳೆಯ ಊಟ ಮಾಡಿದ್ವಿ ಅಷ್ಟೇ, ಅದನ್ನು ಬಿಟ್ಟರೆ ಬೇರೇನೂ ಪ್ರಯೋಜನವಾಗಲಿಲ್ಲ ಎಂದು ಬೆಂಳಗಾವಿ ಅಧಿವೇಶನದ ಬಗ್ಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಲೇವಡಿ ಮಾಡಿದ್ದಾರೆ. ಅಧಿವೇಶನದಲ್ಲಿ ಯಾವುದೇ ಉಪಯೋಗಕ್ಕೆ […]

ಅಪರಾಧ ರಾಜಕೀಯ ಸುದ್ದಿ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ಮನವಿ ಮಾಡಿದ್ದಾರೆ. […]

ಸುದ್ದಿ

ಹಾಸನ: ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಕರೆ: ಸಿಬ್ಬಂದಿಯಲ್ಲಿ ಆತಂಕ

ಹಾಸನ: ಜಿಲ್ಲೆಯ ಆಲೂರು ತಾಲೂಕು ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದ್ದು, ಕ್ಷಣಕಾಲ ಆತಂಕಕ್ಕೆ ಕಾರಣವಾಗಿತ್ತು. ತಹಸೀಲ್ದಾರ್ ಮಲ್ಲಿಕಾರ್ಜುನ್ ಅವರ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿದ್ದು, ತಾಲೂಕು ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬರೆದಿತ್ತು. […]

ಸುದ್ದಿ

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಡಿ. 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ ಸಚಿವ ಹಾಗೂ ಸಭಾ […]

ಅಪರಾಧ ಸುದ್ದಿ

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ: ಪತಿಯ ಕುಟುಂಬಸ್ಥರಿಂದಲೇ ಅಂತ್ಯಸಂಸ್ಕಾರ

ಹುಬ್ಬಳ್ಳಿ: ಹುಬ್ಬಳ್ಳಿಯ ವೀರಾಪುರದಲ್ಲಿ ತಂದೆಯಿಂದಲೇ ನಡೆದಿದ್ದ ಗರ್ಭಿಣಿ ಪುತ್ರಿಯ ಅಂತ್ಯಸಂಸ್ಕಾರವನ್ನು ಆಕೆಯ ಪತಿಯ ಕುಟುಂಬಸ್ಥರೇ ನೆರವೇರಿಸಿದ್ದು, ಮಗಳ ಅಂತಿಮ ದರ್ಶನಕ್ಕೂ ಕುಟುಂಬಸ್ಥರು ಆಗಮಿಸದಿರುವ ಹೃದಯ ಹಿಂಡುವ ಘಟನೆ ನಡೆದಿದೆ. ಅನ್ಯಜಾತಿಯ ಯುವಕನ ಜತೆಗೆ ಮದುವೆಯಾಗಿರುವ […]

ಸಿನಿಮಾ ಸುದ್ದಿ

ದರ್ಶನ್-ಸುದೀಪ್ ಸ್ಟಾರ್ ವಾರ್ ಶುರು : ಕಿಡಿ ಹೊತ್ತಿಸಿದ ಸುದೀಪ್ ಹೇಳಿಕೆ

ಬೆಂಗಳೂರು: ನಟ ಸುದೀಪ್ ನೀಡಿದ ಹೇಳಿಕೆಯೊಂದು ಇದೀಗ ಚಲನಚಿತ್ರ ವಲಯದಲ್ಲಿ ಕಿಡಿ ಹೊತ್ತಿಸಿದ್ದು, ಸುದೀಪ್-ದರ್ಶನ್ ಅಭಿಮಾನಿಗಳ ನಡುವಿನ ಜಂಗೀಕುಸ್ತಿಗೆ ಮುನ್ನುಡಿ ಬರೆದಿದೆ. ಮಾರ್ಕ್ ಬಿಡುಗಡೆ ಸಂದರ್ಭದ ಹೇಳಿಕೆಯಿಂದ ದರ್ಶನ್ ಅಭಿಮಾನಿಗಳು ಕೆರಳಿದ್ದಾರೆ. ಸ್ವತಃ ದರ್ಶನ್ […]

ಅಪರಾಧ ಸುದ್ದಿ

ಅತಿವೇಗದಲ್ಲಿ ಕಂಟೈನರ್ ಚಾಲನೆ: ಮೂವರಿಗೆ ಗಂಭೀರ ಗಾಯ: ಚಾಲಕನಿಗೆ ಗೂಸಾ

ಆನೇಕಲ್ : ಅತಿವೇಗ ಹಾಗೂ ಅಜಾಗರೂಕತೆಯಿಂದ ಕಂಟೇನರ್ ಚಾಲನೆ ಮಾಡಿದ ಚಾಲಕ, ನಾಲ್ಕು ಕಾರು, ಎರಡು ಬೈಕ್ ಮತ್ತು ಒಂದು ಆಟೋಗೆ ಡಿಕ್ಕಿ ಹೊಡೆದಿರುವ ಘಟನೆ ಆನೇಕಲ್ ಸಮೀಪದ ಅತ್ತಿಬೆಲೆ ಬಳಿ ನಡೆದಿದೆ. ಘಟನೆಯಲ್ಲಿ […]

ಸುದ್ದಿ

ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ : ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸುವ ಸಂಬAಧ ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ವಿಧಾನಸೌಧದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ […]

ರಾಜಕೀಯ ಸುದ್ದಿ

ಮತ್ತೇ ಕೆ.ಎನ್. ರಾಜಣ್ಣ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಸ್ಥಾನದ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅಹಿಂದ ನಾಯಕ ರಾಜಣ್ಣರನ್ನು ಭೇಟಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಭೇಟಿ ಮಾಡಿರುವ ಡಿಸಿಎಂ, ಅವರ ಜತೆಗೆ ಖಾಸಗಿಯಾಗಿ […]

ರಾಜಕೀಯ ಸುದ್ದಿ

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಾ. ಜಿ.ಪರಮೇಶ್ವರ್: ಸಿಎಂ ಖುರ್ಚಿ ಕಿತ್ತಾಟಕ್ಕೆ ಬಿಗ್ ಟ್ವಿಸ್ಟ್ !

ಬೆಂಗಳೂರು: ಸಿಎಂ ಸ್ಥಾನದ ಚರ್ಚೆ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಮೂಲಕ ಸಂಚಲನ ಸೃಷ್ಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ನಾನೇ […]

ಕ್ರೀಡೆ ಸುದ್ದಿ

ಬೆಂಗಳೂರಲ್ಲಿ ಐಪಿಎಲ್ ಪಂದ್ಯಗಳು : ಗೃಹಸಚಿವರ ನೇತೃತ್ವದಲ್ಲಿ ಮೀಟಿಂಗ್

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡುವ ಕುರಿತು ಗೃಹಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಅನುಮತಿ ನೀಡಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆಗೆ […]

ರಾಜಕೀಯ ಸುದ್ದಿ

ಭಾರತ ಹಿಂದೂ ರಾಷ್ಟ್ರ, ಇದಕ್ಕೆ ಸಂವಿಧಾನದ ಅನುಮೋದನೆ ಬೇಕಿಲ್ಲ ಎಂದ RSS ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ಭಾರತ ಹಿಂದೂ ರಾಷ್ಟ್ರ ಎಂದು ಹೇಳಲು ಸಂವಿಧಾನದ ಅನುಮೋದನೆ ಬೇಕಿಲ್ಲ ಎನ್ನುವ ಮೂಲಕ RSS ಮುಖ್ಯಸ್ಥ ಮೋಹನ್ ಭಾಗವತ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎಂಬುದಕ್ಕೆ ಸಂವಿಧಾನಾತ್ಮಕ ಅನುಮೋದನೆ ಪಡೆಯಲಾಗುತ್ತದೆಯೇ […]

ಅಪರಾಧ ರಾಜಕೀಯ ಸುದ್ದಿ

ಇಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವಿಚಾರಣಾ ನ್ಯಾಯಾಲಯದಲ್ಲಿಯೇ ಜಾಮೀನು ಪಡೆಯುವಂತೆ ಹೈಕೋರ್ಟ್ ಹೇಳಿತ್ತು. ಈ ಹಿನ್ನೆಲೆಯಲ್ಲಿ […]

ಸುದ್ದಿ

ಗುಂಡ್ಲುಪೇಟೆ: ತೋಟದಲ್ಲಿ ಕಾಣಿಸಿಕೊಂಡ ಹುಲಿ ಸೆರೆ: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿರಾಯ

ಚಾಮರಾಜನಗರ:ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಹುಲಿ […]

ರಾಜಕೀಯ ಸುದ್ದಿ

ನಾಳೆ ದೆಹಲಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ: ಸಿಎಂ ಸ್ಥಾನ ಚರ್ಚೆಗೆ ಕುತೂಹಲಕಾರಿ ಟ್ವಿಸ್ಟ್ !

ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಲಿದ್ದು, ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ. ಹೈಕಮಾಂಡ್ ನಮ್ಮಿಬ್ಬರ ನಡುವೆ ಒಂದು ಒಪ್ಪಂದ […]

ಅಪರಾಧ ಸುದ್ದಿ

ಅನ್ಯಜಾತಿಯ ಯುವಕನೊಂದಿಗೆ ಪ್ರೀತಿಸಿ ಮದುವೆ: ಏಳು ತಿಂಗಳ ಗರ್ಭಿಣಿಯನ್ನು ಹೊಡೆದುಕೊಂದ ತಂದೆ

ಹುಬ್ಬಳ್ಳಿ: ಅನ್ಯಜಾತಿಯ ಯುವಕನೊಂದಿಗೆ ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನು ತಂದೆ ಹಾಗೂ ಕುಟುಂಬಸ್ಥರೇ ಹೊಡೆದು ಕೊಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಮಾನ್ಯ […]

You cannot copy content of this page