ಶೀಘ್ರವೆ ಚಿಕ್ಕೋಡಿ ಜಿಲ್ಲೆ ರಚನೆಗೆ ಅಧಿಸೂಚನೆ: ಕಾನೂನು ಸಚಿವರಿಂದ ಮಹತ್ವದ ಮಾಹಿತಿ
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ […]

