ಹೈಕಮಾಂಡ್ ಮನಸ್ಸು ಮಾಡಿದ್ರೆ ಸಿಎಂ ಆಗ್ತೀನಿ: ಡಾ ಪರಮೇಶ್ವರ್
ಬೆಂಗಳೂರು: ಎಲ್ಲರಂತೆ ನನಗೂ ಆಸೆಯಿದೆ. ಹೈಕಮಾಂಡ್ ಮನಸ್ಸು ಮಾಡಿದ್ರೆ ಪದೋನ್ನತಿ ಆಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಪದೋನ್ನತಿ ನೀಡಬೇಕು ಎನ್ನುವುದು ಹೈಕಮಾಂಡ್ಗೆ ಬಿಟ್ಟ […]
