ಸುದ್ದಿ

ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಮಠಾಧೀಶರ ಆಗ್ರಹ

ತುಮಕೂರು: ಡಾ. ಜಿ ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ೨೩ಕ್ಕೂ ಹೆಚ್ಚು ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ. ತುಮಕೂರಿನಲ್ಲಿ ಸಭೆ ಸೇರಿದ ಮಠಾಧೀಶರು ಪರಮೇಶ್ವರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಪರಮೇಶ್ವರ್ ಎಂಟು […]

ಸುದ್ದಿ

ಜ್ಯೋತಿಷಿಯ ಸಲಹೆಯ ಮೇರೆ ಡಿಕೆಶಿ ಟೆಂಪಲ್ ರನ್ : ಗೋಕರ್ಣಕ್ಕೆ ಭೇಟಿ

ಬೆಂಗಳೂರು: ಸಿಎಂ ಖುರ್ಷಿಗಾಗಿ ಒಳಗೊಳಗೆ ಪಟ್ಟು ನಡೆಸುತ್ತಿರುವ ಡಿಸಿಎಂ ಡಿಕೆಶಿ, ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಗೋಕರ್ಣಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದ್ದಾರೆ. ಕೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಡಿಕೆಶಿ, ಶುಕ್ರವಾರ ಭೇಟಿ ನೀಡಲಿದ್ದಾರೆ. ಖ್ಯಾತ ಜ್ಯೋತಿಷಿಯೊಬ್ಬರು […]

ರಾಜಕೀಯ ಸುದ್ದಿ

ಕಲೆಕ್ಷನ್ ಕಿಂಗ್ ವಿಜಯೇಂದ್ರ; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ಬೆಳಗಾವಿಯ ಸರ್ಕಿಟ್ ಹೌಸ್ […]

ಸುದ್ದಿ

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಮಾಸ್ಕ್ ಮ್ಯಾನ್ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿ ಎಸ್​​ಐಟಿ ತನಿಖೆ ನಡೆಯುವಂತೆ ಮಾಡಿ, ಬಳಿಕ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಇಲ್ಲಿನ ಸೋಗಾನೆ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಚಿನ್ನಯ್ಯನಿಗೆ ನ. 24ರಂದು ಬೆಳ್ತಂಗಡಿ […]

ಸುದ್ದಿ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ […]

ಅಪರಾಧ ಸುದ್ದಿ

ಬೈಕ್ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ಸಾವು, 48 ಗಂಟೆಗಳ ಅಂತರದಲ್ಲಿ ತಂದೆ ಮಗ ಸಾವು

ಕೊಪ್ಪಳ: ಬೈಕ್​ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ […]

ಸುದ್ದಿ

ಜಿಗಣಿಯ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ: ಬೆಂಕಿಗಾಹುತಿಯಾದ ಮೂರಂತಸ್ತಿನ ಕಟ್ಟಡ

ಬೆಂಗಳೂರು: ಜಿಗಣಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಮೂರಂತಸ್ತಿನ ಕಟ್ಟಡವೊಂದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ನಡೆದಿದೆ. ಮದ್ಯದ ಬಾಟಲಿಯ ಸ್ಟಿಕರ್, ಲೇಬಲ್ ತಯಾರಿಕೆ ಘಟಕದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯಲ್ಲಿ ಯಾರೂ ಕೆಲಸಗಾರರು ಇಲ್ಲದಿದ್ದ […]

ಉಪಯುಕ್ತ ಸುದ್ದಿ

ಸರಕಾರದಿಂದ ಕೌಶಲ್ಯ ರಥ ಕಾರ್ಯಕ್ರಮ ಆಯೋಜನೆ: ನಿರುದ್ಯೋಗಿಗಳ ಪಾಲಿಗಿದು ಆಶಾಕಿರಣ

ಬೆಳಗಾವಿ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ […]

ಉಪಯುಕ್ತ ಸುದ್ದಿ

ರಾಜ್ಯದ ಎಸಿ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ : ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ:ಸರ್ಕಾರದ ಉಪವಿಭಾಗಾಧಿಕಾರಿಗಳ ಎಸಿ  ಕೋರ್ಟ್ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯ ಸರ್ಕಾರವು ಶೆ.80ರಷ್ಟು ವಿಲೇ ಮಾಡಿದ್ದು, ಇನ್ನುಳಿದ ಬಾಕಿ ಪ್ರಕರಣಗಳನ್ನು ಸಹ ಇತ್ಯರ್ಥಗೊಳಿಸಲು ಸರ್ಕಾರ ಬದ್ದವಾಗಿದೆ ಎಂದು ಕಂದಾಯ […]

ಆರೋಗ್ಯ ಸುದ್ದಿ

ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ಬೆಂಗಳೂರು : ಭಾರತದಲ್ಲಿ ಆಧುನಿಕ ಹೋಮಿಯೋಪತಿಯ ಮುಂಚೂಣಿಯಲ್ಲಿರುವ ಡಾ.ಬಾತ್ರಾಸ್ ಚರ್ಮದ ಪುನಶ್ಚೇತನ ಮತ್ತು ಭಾರತದಲ್ಲಿಯೇ ಪ್ರಪ್ರಥಮ ಚಿಕಿತ್ಸೆ ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಪರಿಚಯಿಸಿದೆ. ಇದು ವಯಸ್ಸಾಗುವಿಕೆ ಮತ್ತು ಪಿಗ್ಮೆಂಟೇಷನ್ ನಿರೋಧಕ ಆರೈಕೆಗೆ ಹೋಮಿಯೋಪತಿ ಮತ್ತು ಚರ್ಮದ […]

ಕ್ರೀಡೆ ಸುದ್ದಿ

IPL ಉದ್ಘಾಟನಾ ಪಂದ್ಯವೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ: ದುರಂತದ ನಂತರ ಮೊದಲ ಪಂದ್ಯಕ್ಕೆ ಸಿದ್ಧತೆ

ಬೆಂಗಳೂರು: ಬೆಂಗಳೂರು ಕಾಲ್ತುಳಿತದ ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿIPL ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿತ್ತಾದರೂ, ಇದೀಗ ಉದ್ಘಾಟನಾ ಪಂದ್ಯವೇ ಬೆಂಗಳೂರಿನಲ್ಲಿ ನಡೆಯಲಿದೆ. ವೆಂಕಟೇಶ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, IPL ಆಯೋಜನೆಗೆ ಸರಕಾರದ ಜತೆಗೆ […]

ಅಪರಾಧ ಸುದ್ದಿ

ಗೋವಾ ನೈಟ್ ಕ್ಲಬ್ ದುರಂತ: ಲೂಥರ್ ಸಹೋದರರು ಭಾರತಕ್ಕೆ

ನವದಹಲಿ: ಗೋವಾದಲ್ಲಿ 25 ಜನರ ಸಾವಿಗೆ ಕಾರಣವಾದ ನೈಟ್ ಕ್ಲಬ್ ದುರಂತದ ಆರೋಪಿಗಳಾದ ಲೂಥರ್ ಸಹೋದರರು ಇಂದು ಭಾರತಕ್ಕೆ ಆಗಮಿಸಿದ್ದಾರೆ. ಬ್ಯಾಕಾಂಕ್ ನಲ್ಲಿ ವಾಸವಿದ್ದು, ಅಲ್ಲಿಂದಲೇ ಗೋವಾದಲ್ಲಿ ವ್ಯವಹಾರ ನಡೆಸುತ್ತಿದ್ದ ಸಹೋದರರನ್ನು ಘಟನೆಯ ನಂತರ […]

ಸುದ್ದಿ

ಚಾಮುಂಡಿಬೆಟ್ಟಕ್ಕೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಬೆಂಗಳೂರು: ಕರ್ನಾಟಕ ಕ್ರಿಕೆಟ್ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವೆಂಕಟೇಶ್ ಪ್ರಸಾದ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು. ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದರು.

ಉಪಯುಕ್ತ ಸುದ್ದಿ

ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ (2ನೇ ತಿದ್ದುಪಡಿ) ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ (2ನೇ […]

ರಾಜಕೀಯ ಸುದ್ದಿ

ಕುಣಿಗಲ್ ತಾಲ್ಲೂಕು: ಮುಂದಿನ ವರ್ಷದಲ್ಲಿ  ತಾರತಮ್ಯ ನಿವಾರಣೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ:  ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ […]

ಉಪಯುಕ್ತ ಸುದ್ದಿ

ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025ಕ್ಕೆ ಅಂಗೀಕಾರ: ಅಷ್ಟಕ್ಕೂ ವಿಧೇಯಕರದಲ್ಲೇನಿದೆ?

ಕರಾರು ಉಲ್ಲಂಘಿಸಿದವರಿಗೆ ಹೆಚ್ಚಿನ ದಂಡ, ಜೈಲು ಶಿಕ್ಷೆಯಿಂದ ವಿನಾಯಿತಿ: ಕೃಷ್ಣ ಬೈರೇಗೌಡ ಬೆಳಗಾವಿ: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು […]

ಉಪಯುಕ್ತ ಸುದ್ದಿ

ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ: ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಶಾಸಕರು, ಅಧಿಕಾರಿಗಳ ಸಭೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ […]

ಉಪಯುಕ್ತ ಸುದ್ದಿ

ನೀರಿನ ಲಭ್ಯತೆ ಆಧಾರದಲ್ಲಿ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ 2ನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: “ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ […]

ಆರೋಗ್ಯ ಸುದ್ದಿ

ಕೋಳಿ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ: ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸರಕಾರ ಸೂಚನೆ

ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ […]

ರಾಜಕೀಯ ಸುದ್ದಿ

140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ

ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ : 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

You cannot copy content of this page