ಬಸ್ಗೆ ಬೈಕ್ ಡಿಕ್ಕಿ: ತಂದೆ, ಮಗ ಸಾವು, ಮಗಳ ಸ್ಥಿತಿ ಗಂಭೀರ
ಹುಬ್ಬಳ್ಳಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ತಂದೆ ಹಾಗೂ ಎರಡು ವರ್ಷದ ಮಗ ಮೃತಪಟ್ಟು, ನಾಲ್ಕು ವರ್ಷದ ಹೆಣ್ಣುಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗ್ಗೆ ಹುಬ್ಬಳ್ಳಿ-ಕಾರವಾರ ರಸ್ತೆಯ […]
ಹುಬ್ಬಳ್ಳಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ತಂದೆ ಹಾಗೂ ಎರಡು ವರ್ಷದ ಮಗ ಮೃತಪಟ್ಟು, ನಾಲ್ಕು ವರ್ಷದ ಹೆಣ್ಣುಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳಗ್ಗೆ ಹುಬ್ಬಳ್ಳಿ-ಕಾರವಾರ ರಸ್ತೆಯ […]
ಬೆಂಗಳೂರು: “ಕೇರಳ ಸಿಎಂ, ಕೇರಳ ಸರಕಾರ ಕರ್ನಾಟಕ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದ್ದೇನೆಯೇ ಹೊರತು, ಕೇರಳಿಗರ ಬಗ್ಗೆ ನಾನು ಮಾತನಾಡಿಲ್ಲ. ನನ್ನ ಹೇಳಿಕೆ ತಿರುಚಿ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು […]
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಈ ವಾರ ಕ್ಯಾಪ್ಟನ್ ಆಗಿದ್ದಾರೆ. ಬಹಳ ದಿನಗಳಿಂದ ಗಿಲ್ಲಿ ಕ್ಯಾಪ್ಟನ್ ಆಗಬೇಕು ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ಇದು ಖುಷಿಯ ವಿಷಯವಾಗಿತ್ತು. ಫ್ಯಾಮಿಲಿ ವೀಕ್ನಲ್ಲಿ ಸ್ಪರ್ಧಿಗಳ ಮನೆಯವರು […]
ದೇವನಹಳ್ಳಿ: ಟ್ರಾಫಿಕ್ ಪೊಲೀಸರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ನಾಲ್ವರು ಯುವಕರ ವಿರುದ್ಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿಶೋರ್, ಪ್ರತಾಪ್ ಸೇರಿ ಮತ್ತಿಬ್ಬರು ಯುವಕರ ಮೇಲೆ ಎಫ್ಐಆರ್ ದಾಖಲಾಗಿದೆ. ವಾಹನ ತಪಾಸಣೆ […]
ಬೆಂಗಳೂರು: ಮನಿ ಲಾಂಡ್ರಿAಗ್ ಪ್ರಕರಣದಲ್ಲಿ ಇಡಿಯಿಂದ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಲಭಿಸಿದೆ. ಕಳೆದ ವಾರವೇ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು […]
ಸ್ವಿಗ್ಗಿ ಇನ್ಸ್ಟಾಮಾರ್ಟ್ ತನ್ನ 2025ರ ವರ್ಷಾಂತ್ಯ ವರದಿಯನ್ನು ಬಿಡುಗಡೆ ಮಾಡಿದ್ದು, ಭಾರತೀಯರ ಆನ್ಲೈನ್ ಖರೀದಿ ಅಭ್ಯಾಸಗಳ ಅಚ್ಚರಿಯ ಸಂಗತಿಗಳನ್ನು ಹೊರಹಾಕಿದೆ. ಆಹಾರದಿಂದ ದಿನಸಿ ವಸ್ತುಗಳವರೆಗೆ ಕೆಲವು ದಾಖಲೆಮಟ್ಟದ ಖರೀದಿಗಳು ಈ ವರದಿಯಲ್ಲಿ ಕಾಣಿಸಿಕೊಂಡಿವೆ. ಕಾಂಡೋಮ್ […]
ಹೊಸ ವರ್ಷ ಬರಲು ಇನ್ನೇನು ಕೆಲವೇ ದಿನಗಳು ಉಳಿದಿವೆ. ಸಾಮಾನ್ಯವಾಗಿ ಹೊಸ ವರ್ಷ ಎಂದರೆ ತಡರಾತ್ರಿ ಪಾರ್ಟಿ, ಮ್ಯೂಸಿಕ್, ಮೋಜು–ಮಸ್ತಿ ಎನ್ನುವ ಚಿತ್ರಣವೇ ಮೊದಲು ಕಣ್ಣ ಮುಂದೆ ಬರುತ್ತದೆ. ಆದರೆ ಈ ರೀತಿಯ ಸಂಭ್ರಮ […]
ಶಿರಸಿ: ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಅಪಾಯದಿಂದ ಪಾರಾಗಿರುವ ಘಟನೆ ಕುಮಟಾ ಯಾಣ ಹೆದ್ದಾರಿಯಲ್ಲಿ ನಡೆದಿದೆ. ದಾವಣಗೆರೆಯ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ವಿವಿಧ ಪ್ರöದೇಶಗಳಿಗೆ ಪ್ರವಾಸಕ್ಕೆ ತೆರಳಿದ್ದರು. […]
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ಸೌಕರ್ಯ ಹೆಚ್ಚಿಸಲು BMTC ಮಹತ್ವದ ನಿರ್ಧಾರ ಕೈಗೊಂಡಿದೆ. ಡಿಸೆಂಬರ್ 31ರ ರಾತ್ರಿಯಿಂದ ಜನವರಿ 1ರ ಬೆಳಗಿನ ಜಾವದವರೆಗೆ ಬಸ್ ಸೇವೆಯನ್ನು ವಿಸ್ತರಿಸಲಾಗಿದ್ದು, ತಡರಾತ್ರಿ […]
ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಲೇಔಟ್ನಲ್ಲಿ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸಿದ ಪ್ರಕರಣ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ವಿಚಾರದಲ್ಲಿ ಕೇರಳ ಮುಖ್ಯಮಂತ್ರಿ ಹಾಗೂ ಅಲ್ಲಿನ ನಾಯಕರ ಪ್ರತಿಕ್ರಿಯೆ […]
ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿಯೇ ವ್ಯಕ್ತಿಯೋರ್ವನನ್ನು ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟಮೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಂಭಾಗ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಕಾಶಿಪುರ ಬಡಾವಣೆಯ ತಮಿಳು […]
ತಿರುಪತಿ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದೇಗುಲದಲ್ಲಿ ವೈಕುಂಠ ದ್ವಾರವನ್ನು ತೆರೆಯಲಾಗಿದೆ. ಈ ವಿಶೇಷ ಸಂದರ್ಭದಲ್ಲಿ ದೇವರ ದರ್ಶನಕ್ಕಾಗಿ ಸಾವಿರಾರು ಭಕ್ತರು ತಿರುಪತಿಗೆ ಆಗಮಿಸುತ್ತಿದ್ದಾರೆ. ಟಿಟಿಡಿ ಪ್ರಕಟಿಸಿದ ಮಾಹಿತಿಯಂತೆ ಡಿಸೆಂಬರ್ 30, […]
ಹೊಸ ವರ್ಷವನ್ನು ಶಾಂತವಾಗಿ, ಪ್ರಕೃತಿಯ ಮಡಿಲಲ್ಲಿ ಆಚರಿಸಬೇಕು ಎನ್ನುವವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಯೋಜನೆ ರೂಪಿಸುತ್ತಾರೆ. ಜನಜಂಗುಳಿ ತಪ್ಪಿಸಿ ಬೆಟ್ಟ, ಜಲಪಾತ, ಅರಣ್ಯ ಪ್ರದೇಶಗಳತ್ತ ಮುಖ ಮಾಡುತ್ತಾರೆ. ಆದರೆ ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು […]
ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೈಗೊಳ್ಳಲಾದ ಗುಂಪು ವಸತಿ ಯೋಜನೆಗಳು ಅಂತಿಮ ಹಂತ ತಲುಪುತ್ತಿದ್ದು, ಒಟ್ಟು 1,757 ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಕೃಷ್ಣರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಅರ್ಹ ಫಲಾನುಭವಿಗಳಿಗೆ […]
ವಿಶಾಖಪಟ್ಟಣ : ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಯಲಮಂಚಿಲಿ ಎಂಬಲ್ಲಿ ಟಾಟಾನಗರ-ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ವೃದ್ಧ ಪ್ರಯಾಣಿಕರೊಬ್ಬರು ಸುಟ್ಟು ಕರಕಲಾಗಿದ್ದಾರೆ. ಮೃತರನ್ನು ಚಂದ್ರಶೇಖರ್ ಸುಂದರಂ […]
ಬೆಂಗಳೂರು: ಹೊಸ ವರ್ಷ ಬರಲು ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮ ಸುರಕ್ಷಿತವಾಗಿ ಹಾಗೂ ಶಿಸ್ತುಬದ್ಧವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಹಾಗೂ […]
ಆಧಾರ್ ಮತ್ತು ಪ್ಯಾನ್ ಕಾರ್ಡ್ಗಳನ್ನು ಪರಸ್ಪರ ಜೋಡಿಸಲು ಡಿಸೆಂಬರ್ 31 ಕೊನೆಯ ಗಡುವಾಗಿದೆ. ಈ ಅವಧಿಯೊಳಗೆ ಲಿಂಕ್ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ 2026ರ ಜನವರಿ 1ರಿಂದ ಹಣಕಾಸಿನ ವಹಿವಾಟುಗಳಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ವಿಶೇಷವಾಗಿ […]
ಬೆಂಗಳೂರು: ಡ್ರಗ್ಸ್ ಮಾಫಿಯಾದ ಜಾಡು ಹಿಡಿದು ಹೊರಟಿರುವ ಖಾಕಿ ಪಡೆ, ಪ್ರಮುಖ ರಾಜಕೀಯ ನಾಯಕರ ಹಿಂಬಾಲಕರಿಗೆ ಬಿಸಿಮುಟ್ಟಿಸಿದ್ದಾರೆ. ಡಿ೨೩ರಂದು ಡ್ರಗ್ಸ್ ದಂದೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಲಾಗಿತ್ತು. ಮಾಹಿತಿಯ ಮೇರೆಗೆ ಕಾಂಗ್ರೆಸ್ ಮುಖಂಡ ವೇದಮೂರ್ತಿ […]
14ನೇ ವಯಸ್ಸಿನಲ್ಲಿ ಮದುವೆಯಾಗಿ, 18ಕ್ಕೆ ಇಬ್ಬರು ಮಕ್ಕಳ ತಾಯಿಯಾದ ಮಹಿಳೆ—ಇದಾದರೂ ತನ್ನ ಕನಸನ್ನು ಕೈಬಿಡದೆ ಐಪಿಎಸ್ ಅಧಿಕಾರಿಯಾಗುವ ಧೈರ್ಯ ತೋರಿದರೆ ಅದು ಅಪರೂಪದ ಕಥೆಯೇ. ಈ ಅಪರೂಪದ ಸಾಧನೆಯ ಹೆಸರು ಎನ್. ಅಂಬಿಕಾ. ಜನರು […]
ಬೆಂಗಳೂರು:ಹೊಸ ವರ್ಷ 2026ಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಬೆಂಗಳೂರಿನಲ್ಲಿ ಸಂಭ್ರಮದ ಸಿದ್ಧತೆಗಳ ಜೊತೆಗೆ ಭದ್ರತೆಗೂ ಮಹತ್ವ ನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ಹಾಗೂ ರಾಜ್ಯ ಪೊಲೀಸ್ ಮಹಾ […]
You cannot copy content of this page