ಕೋಗಿಲು ಕ್ರಾಸ್ ತೆರವು ಕಾರ್ಯ: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಭೇಟಿ
ಬೆಂಗಳೂರು: ಕೋಗಿಲು ಕ್ರಾಸ್ನ ಮನೆಗಳ ಒತ್ತುವರಿ ತೆರವು ಕಾರ್ಯಾಚರಣೆ ಜಾಗಕ್ಕೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇರಳ ಸರಕಾರ ಇದೊಂದು ಬುಲ್ಡೋಜರ್ ಸರಕಾರ ಎಂದ ಹಿನ್ನೆಲೆಯಲ್ಲಿ […]
