ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: 22 ಜನರ ವಿರುದ್ಧ ಎಫ್ ಐಆರ್ ದಾಖಲು
ಹಾವೇರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ 22 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸವಣೂರು ಪಟ್ಟಣದ ಉರ್ದು ಶಾಲೆಯೊಂದರಲ್ಲಿ‘ಡಿ. 10ರಂದು ನಡೆದಿದ್ದ ಘಟನೆ ಉಲ್ಲೇಖಿಸಿ […]

