ಒಂಟಿ ಮಹಿಳೆಯ ಟಾರ್ಗೆಟ್: ಮೂರು ಕೆ.ಜಿ. ಚಿನ್ನಾಭರಣ ಕಳವು
ಚಿಕ್ಕಬಳ್ಳಾಪುರ: ಒಂಟಿ ಮಹಿಳೆ ವಾಸವಿದ್ದ ಮನೆಯನ್ನು ಟಾರ್ಗೆಟ್ ಮಾಡಿ, ಹಲ್ಲೆ ನಡೆಸಿ ಮೂರು ಕೆ.ಜಿ. ಚಿನ್ನ ಕಳವು ಮಾಡಿರುವ ಘಟನೆ ಶಿಡ್ಲಘಟ್ಟ ನಗರದ ಇಲಾಹಿ ನಗರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಸಿಸಿಟಿವಿ ಡಿವಿಆರ್ […]
ಚಿಕ್ಕಬಳ್ಳಾಪುರ: ಒಂಟಿ ಮಹಿಳೆ ವಾಸವಿದ್ದ ಮನೆಯನ್ನು ಟಾರ್ಗೆಟ್ ಮಾಡಿ, ಹಲ್ಲೆ ನಡೆಸಿ ಮೂರು ಕೆ.ಜಿ. ಚಿನ್ನ ಕಳವು ಮಾಡಿರುವ ಘಟನೆ ಶಿಡ್ಲಘಟ್ಟ ನಗರದ ಇಲಾಹಿ ನಗರದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಸಿಸಿಟಿವಿ ಡಿವಿಆರ್ […]
ಬೆಂಗಳೂರು: ದರ್ಶನ್ ಜೈಲಿನಲ್ಲಿರುವ ಸಂದರ್ಭದಲ್ಲಿ ಡೆವಿಲ್ ಸಿನಿಮಾ ಬಿಡುಗಡೆ ಯಾಗಲಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿನಿಮಾ ಬಿಡುಗಡೆಗೆ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಥಿಯೇಟರ್ ಮುಂದೆ ಪೋಸ್ಟರ್, ಕಟೌಟ್ ಗಳನ್ನು […]
ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ […]
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಂಗಳಬಾರ ರಾತ್ರಿ ಜೈಲಾಧಿಕಾರಿಗಳು ತಪಾಸಣೆ ನಡೆಸಿದ್ದು ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ವೇಳೆ, 14 ಮೊಬೈಲ್ ಫೋನ್‌ಗಳು, 9 ಸಿಮ್ ಕಾರ್ಡ್‌ಗಳು, 5 ಮೊಬೈಲ್ ಫೋನ್ ಚಾರ್ಜರ್, […]
ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ […]
ಬೆಳಗಾವಿ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ […]
ಬೆಂಗಳೂರು: ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ನೇಮಕಗೊಳಿಸಲಾಗಿದೆ. […]
ನವದೆಹಲಿ: ಸುಪ್ರೀಂ ಕೋರ್ಟ್ ನ ನಿರ್ಗಮಿತ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದ ಆರೋಪಿ ಕಿಶೋರ್ ಶರ್ಮಾ ಮೇಲೆ ದೆಹಲಿಯಲ್ಲಿ ಚಪ್ಪಲಿಯಿಂದ ದಾಳಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ವಿಡಿಯೋವೊಂದು […]
ಮೈಸೂರು: ಜಿಲ್ಲೆಯ ಹುಣಸೂರು ವಲಯದ ಗೌಡನಕಟ್ಟೆ ಗ್ರಾಮದಲ್ಲಿ ಇತ್ತೀಚೆಗೆ ರಕ್ಷಣೆ ಮಾಡಲಾಗಿದ್ದ ನಾಲ್ಕು ಹುಲಿ ಮರಿಗಳ ಸಾವಿಗೆ ಹೃದಯನಾಳದ ವೈಫಲ್ಯವೇ ಕಾರಣ ಎಂದು ಅರಣ್ಯ ಇಲಾಖೆ ತಿಳಿಸಿದೆ. ಹುಣಸೂರು ವಲಯದ ಹನಗೋಡು ಶಾಖೆಯ ಗೌಡನಕಟ್ಟೆ ಗ್ರಾಮದಲ್ಲಿ […]
ವಿಧಾನಸಭೆ: ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಅವರು ಮಾಡಿದ ಟೀಕೆಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಉತ್ತರ ಕರ್ನಾಟಕ ಅಭಿವೃದ್ಧಿ […]
ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ […]
ಬೆಳಗಾವಿ: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಮಧ್ಯವರ್ತಿಗಳು ಕಾಣಿಸಿಕೊಂಡರೆ, ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ […]
ಬೆಳಗಾವಿ: “ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಚಾರ್ಯರತ್ನ […]
ಬೆಳಗಾವಿ,: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ […]
ಬೆಳಗಾವಿ : 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ […]
• ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಒತ್ತಾಯ• ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಸಹಮತ ಬೆಳಗಾವಿ: ಆಡಳಿತ ಪಕ್ಷವನ್ನು ಸದನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಏನೂ ಸಮಸ್ಯೆ ಸಿಗಲಿಲ್ಲ ಎಂಬುದೇ ಬಿಜೆಪಿಗರ ಪಾಲಿಗೆ ಸಮಸ್ಯೆಯಾಗಿದೆ ಎಂದು ಸಚಿವ […]
ಬೆಂಗಳೂರು: ದಾಸ ಸಾಹಿತ್ಯ ಮತ್ತು ಭಕ್ತಿ ಸಂಗೀತದ ಮೂಲಕ ಅಪಾರ ಜನಮನ್ನಣೆ ಗಳಿಸಿರುವ ಖ್ಯಾತ ಗಾಯಕ ಪಂಡಿತ್ ಪುತ್ತೂರು ನರಸಿಂಹ ನಾಯಕ್ ಅವರಿಂದ ಸಂಗೀತ ಕಾರ್ಯಾಗಾರ ನಡೆಯಲಿದೆ. ಬೆಂಗಳೂರಿನ ಸಂಗೀತಾಸಕ್ತರಿಗಾಗಿ ಪರಮ್ ಸಂಸ್ಥೆಯು ಈ […]
_ 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಳದ ಭರವಸೆ_ ವಿಧಾನಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆವಿಧಾನಪರಿಷತ್ತು : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು […]
ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದ ಕರ್ನಾಟಕ : ಅಥಣಿಯಲ್ಲಿ ಕರವೇ ಪ್ರತ್ಯುತ್ತರ ಬೆಳಗಾವಿ : ಕೊಲ್ಲಾಪುರದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಶಿವಸೇನೆ ಕಾರ್ಯಕರ್ತರು ಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸಿರುವ […]
ಬೆಳಗಾವಿ: ಕೊಲ್ಲಾಪುರದಲ್ಲಿ ಶಿವಾ ಸೇನೆಯ ಕಾರ್ಯಕರ್ತರು ಕರ್ನಾಟಕದ ಬಸ್ಸಿಗೆ ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿದ್ದಾರೆ. ಪುಣೆಯಿಂದ ಹಳಿಯಾಳಕ್ಕೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಜೈ ಮಹಾರಾಷ್ಟ್ರ ಸ್ಟಿಕ್ಕರ್ ಅಂಟಿಸಿರುವ […]
You cannot copy content of this page