JDS ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಘೋಷಣೆ ಸಾಧ್ಯತೆ?
ಬೆಂಗಳೂರು: ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಇಂದು ಬೆಂಗಳೂರು ನಗರದ ಜೆ.ಪಿ.ಭವನದಲ್ಲಿ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ದಲ್ಲಿಯೇ ನಿಖಿಲ್ ಅವರನ್ನು […]

