Hoskote: ವಂಚಕರ ಬಂಧನ; 8 ಕೆಜಿ ಚಿನ್ನ, 63 ಲಕ್ಷ ನಗದು ವಶ
ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಅಸಲಿ ಚಿನ್ನವೆಂದು ನಂಬಿಸಿ ನಕಲಿ ಚಿನ್ನ ನೀಡಿ ಲಕ್ಷಾಂ ತರ ರು. ಪಡೆದು ವಂಚಿಸಿದ್ದ ಅಂತರ ಜಿಲ್ಲಾ ಆರೋಪಿ ಗಳನ್ನು ನಕಲಿ ಚಿನ್ನದ ಸಮೇತ ಹಣವನ್ನು ವಶಕ್ಕೆ […]
ವರದಿ ನಾರಾಯಣಸ್ವಾಮಿ ಸಿ.ಎಸ್ ಹೊಸಕೋಟೆ : ಅಸಲಿ ಚಿನ್ನವೆಂದು ನಂಬಿಸಿ ನಕಲಿ ಚಿನ್ನ ನೀಡಿ ಲಕ್ಷಾಂ ತರ ರು. ಪಡೆದು ವಂಚಿಸಿದ್ದ ಅಂತರ ಜಿಲ್ಲಾ ಆರೋಪಿ ಗಳನ್ನು ನಕಲಿ ಚಿನ್ನದ ಸಮೇತ ಹಣವನ್ನು ವಶಕ್ಕೆ […]
ಕರೂರು: ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತ 39 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಕರೂರಿನಲ್ಲಿ ದಳಪತಿ ವಿಜಯ್ ಅವರು ರಾಯಕೀಯ ರ‍್ಯಾಲಿ ಹಮ್ಮಿಕೊಂಡಿದ್ದರು. ಅವರನ್ನು ನೋಡಲು […]
ಸಂಕೇಶ್ವರ : ಹೆದ್ದಾರಿಯ ಒಂದು ಬದಿಯಲ್ಲಿ ಹೊರಟಿದ್ದ ಕಂಟೇನರ್ ಲಾರಿಯೊಂದು ಇನ್ನೊಂದು ಬದಿಯ ರಸ್ತೆಯಲ್ಲಿ ಹೊರಟಿದ್ದ ಇನೋವಾ ಕಾರಿನ ಮೇಲೆ ಮುಗುಚಿ ಬಿದ್ದ ಪರಿಣಾಮವಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಹುಕ್ಕೇರಿ […]
ಬೆಂಗಳೂರು: ಬಿಜೆಪಿಯವರೇ, ಧರ್ಮಸ್ಥಳದ ವಿಚಾರದಲ್ಲಿ ನಿಮ್ಮ ದುರುದ್ದೇಶಪೂರಿತ ಸುಳ್ಳುಗಳು ಬಟಾ ಬಯಲಾಗಿವೆ. ಮುಂದೇನು ? ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಆರ್. […]
ರಸ್ತೆಯಲ್ಲಿ ಘನ ತ್ಯಾಜ್ಯ ಚೆಲ್ಲಿದ್ದಕ್ಕೆ ಗರಂ ಆದ ಸಿಎಂ ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ […]
ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.ಎಸ್ಐಟಿ […]
ಬೆಳಗಾವಿ: ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ. ಶಿವಾಜಿ […]
ಬೆಳಗಾವಿ : 8 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಶುಕ್ರವಾರ ಮರಣದಂಡನೆ ಶಿಕ್ಷೆ ಜಾರಿಗೊಳಿಸಿ ತೀರ್ಪು ನೀಡಿದೆ. ಈ ಪ್ರಕರಣದ ಬಗ್ಗೆ […]
ಮೈಸೂರು: ಸಾಹಿತಿ ಎಸ್.ಎಲ್ ಭೈರಪ್ಪ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಿತು. ಎಸ್.ಎಲ್ ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. […]
ಬೆಳಗಾವಿ: ಶುಕ್ರವಾರ ಬೆಳಗ್ಗೆ ಹೊತ್ತು ಪಂಢರಾಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಆರು ಭಕ್ತರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಯಬಾಗ ತಾಲೂಕು ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ […]
ರಾಯಚೂರು: ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕನ ಕಾಲು ಮುರಿದು, ೧೫ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ […]
ಚಿಕ್ಕಮಗಳೂರು: ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಸಲ್ಲಿಸಿದ್ದ ಖಾಸಗಿ ದೂರು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ […]
ಯಾದಗಿರಿ: ಪತ್ನಿಯ ಶೀಲ ಶಂಕಿಸಿ ತಂದೆ ತನ್ನ ಎರಡು ಮಕ್ಕಳನ್ನು ಕೊಡಲಿಯಿಂದ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ಗುರುವಾರ ನಡೆದಿದೆ.ಪತ್ನಿ ಮನೆಯಲ್ಲಿದ ಸಂದರ್ಭ ಆರೋಪಿ ಶರಣಪ್ಪ ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ […]
ಮೈಸೂರು: ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಹರಿಚ್ಚಂದ್ರ ಘಾಟ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ. ಇಂದು ಭೈರಪ್ಪ ಅವರ ಕುವೆಂಪುನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. […]
ಚಿಕ್ಕಮಗಳೂರು: ಕಡೂರು, ತರೀಕೆರೆ ಬಸ್ ನಿಲ್ದಾಣ ಹಾಗೂ ಕಡೂರು ಬಸ್ ಘಟಕದ ನಿವೇಶನದಲ್ಲಿ ನಿರ್ಮಿಸಿರುವ ವಸತಿಗೃಹ ಉದ್ಘಾಟನೆಯನ್ನು ಸವಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕ, ಸುಸಜ್ಜಿತ ಬಸ್ […]
ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ […]
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ […]
ಪಾಟ್ನಾ,: ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರರು, ತತ್ವಜ್ಞಾನಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಸ್.ಎಲ್. ಬೈರಪ್ಪ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. “ಕನ್ನಡ ಹಾಗೂ ದೇಶದ ಸಾಹಿತ್ಯ ಲೋಕದ ಕೊಂಡಿಯಾಗಿದ್ದ […]
ಬೆಂಗಳೂರು : ಸರಸ್ವತಿ ಸಮ್ಮಾನ್ ಮತ್ತು ಪದ್ಮಭೂಷಣ ಪುರಸ್ಕೃತ ಕನ್ನಡದ ಪ್ರಮುಖ ಕಾದಂಬರಿಕಾರ, ಚಿಂತಕ, ಹಿರಿಯ ಸಾಹಿತಿ ಎಲ್.ಎಲ್.ಭೈರಪ್ಪ (94) ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಭದ್ರಾ ಕಾಲುವೆಗೆ ತಳ್ಳಿ ಪ್ರೇಯಸಿಯ ಹತ್ಯೆ ಮಾಡಿದ ಪ್ರಿಯಕರ ಶಿವಮೊಗ್ಗ: ಭದ್ರಾ ಕಾಲುವೆಗೆ ಪ್ರೇಯಸಿಯ ಪ್ರಿಯಕರನೇ ಹತ್ಯೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು […]
You cannot copy content of this page