ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣದಲ್ಲಿ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮೇಲ್ಪಂಕ್ತಿ 255 ಆಸ್ತಿಗಳ 683.20 ಎಕರೆ ಭೂಮಿ ಸಂರಕ್ಷಣೆ
ರಾಮಲಿಂಗಾ ರೆಡ್ಡಿ ಅವರ ಮುತುವರ್ಜಿಗೆ ಶ್ಲಾಘನೆಬೆಂಗಳೂರು:ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಡಿಜಟಲೀಕರಣ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳ ರಕ್ಷಣೆಗೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ತಡೆಯುವುದು, ಒತ್ತುವರಿ […]

