ಭೀಮಗಢ ವನ್ಯಜೀವಿ ವಲಯದ ತಾಳೇವಾಡಿ ನಿವಾಸಿಗಳ ಸ್ಥಳಾಂತರ: ಮೇ 17ರಂದು ನಿವಾಸಿ ಕುಟುಂಬಗಳಿಗೆ ಚೆಕ್ ವಿತರಣೆ: ಈಶ್ವರ ಖಂಡ್ರೆ
ಬೆಂಗಳೂರು: ಕಾಡುಪ್ರಾಣಿಗಳ ದಾಳಿಯ ಭೀತಿಯೊಂದಿಗೆ ನಿತ್ಯ ಬದುಕು ಸಾಗಿಸುತ್ತಿದ್ದ ಬೆಳಗಾವಿ ಜಿಲ್ಲೆ ಭೀಮಗಢ ವನ್ಯಜೀವಿ ಧಾಮದ ಒಳಗೇ ಇದ್ದ ತಾಳೇವಾಡಿಯ ಗವಾಳಿ ಗ್ರಾಮದ 27 ಕುಟುಂಬಗಳು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಸಮ್ಮತಿಸಿದ್ದಾರೆ ಎಂದು ಅರಣ್ಯ, […]