ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಮೂರು ದೇಶಗಳಿಗೆ ನಂದಿನಿ ರಪ್ತು ಆರಂಭ
ಬೆಂಗಳೂರು: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು […]
