ಉಪಯುಕ್ತ ಸುದ್ದಿ

ನೇರ ನೇಮಕಾತಿಗಾಗಿ ಕರೆದಿದ್ದ ಅಧಿಸೂಚನೆಗಳೆಲ್ಲವೂ ರದ್ದು: ಸರಕಾರದ ಈ ತೀರ್ಮಾನಕ್ಕೆ ಕಾರಣವೇನು?

ಬೆಂಗಳೂರು: ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಕರೆದಿದ್ದ ಎಲ್ಲ ನೇರ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಮಾಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ತೀರ್ಮಾನದಂತೆ 28-10-2024 ರ ನಂತರ ಸರಕಾರದ ಯಾವುದೇ ಹುದ್ದೆಗಳ […]

ಅಪರಾಧ ಸುದ್ದಿ

ಭೀಕರ ರಸ್ತೆ ಅಪಘಾತ : ಇಬ್ಬರು ಯುವಕರ ದುರ್ಮರಣ

ಬೆಳಗಾವಿ : ಸವದತ್ತಿ ತಾಲೂಕಿನ ಹಲಕಿ–ಮುರಗೋಡ ರಸ್ತೆಯಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರರ ಮೇಲೆ ಹಾಯ್ದ […]

ರಾಜಕೀಯ ಸುದ್ದಿ

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ: ಕರ್ನಾಟಕ ಸರಕಾರದ ಮಹತ್ವದ ತೀರ್ಮಾನ

ಅನುಭವದ ಆಧಾರದ ಮೇಲೆ ತೀರ್ಮಾನ:: ಮುಖ್ಯಮಂತ್ರಿ ಸಿದ್ದರಾಮಯ್ಯಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು […]

ರಾಜಕೀಯ ಸುದ್ದಿ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ […]

ಉಪಯುಕ್ತ ಸುದ್ದಿ

ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳುವಂತಿಲ್ಲ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ […]

ಉಪಯುಕ್ತ ಸುದ್ದಿ

ಮುಜರಾಯಿ ಇಲಾಖೆಯ ಮಹತ್ವದ ನಿರ್ಧಾರ: ಧಾರ್ಮಿಕ ಸೌಧ ನಿರ್ಮಾಣಕ್ಕೆ ಸಂಪುಟದ ಒಪ್ಪಿಗೆ

ಬೆಂಗಳೂರು: ಮುಜರಾಯಿ ಇಲಾಖೆಯ ಮಹತ್ವದ ಯೋಜನೆಯಾದ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.  ಪ್ರಥಮ ಬಾರಿಗೆ ಮುಜರಾಯಿ ಇಲಾಖೆಗೆ ಪ್ರತಿಷ್ಠಿತ ಕಟ್ಟಡ ಹೊಂದಿದಂತಾಗಲಿದೆ. ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಂತಹ ನಂತರ […]

ಅಪರಾಧ ಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಯೂಟ್ಯೂಬರ್ ಮನಾಫ್‌ಗೆ ಎಸ್‌ಐಟಿ ನೋಟಿಸ್

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮಾಡಿ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನಿಡಿದೆ. ಕೇರಳ ಮೂಲದ ಯೂಟ್ಯೂಬರ್ ಮನಾಫ್, ಬುರುಡೆ […]

ಸುದ್ದಿ

ಸೆ. 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕೃಷ್ಣೆಗೆ ಬಾಗಿನ

ವಿಜಯಪುರ: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಸಹಯೋಗದಲ್ಲಿ ಸೆ.೬ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. […]

ಅಪರಾಧ ಸುದ್ದಿ

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ, ಬೆಸ್ಕಾಂ ಎಂಜಿನಿಯರ್

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.೭೦ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ೫೦ ಸಾವಿರ ಲಂಚ ಸ್ವೀಕರಿಸುತ್ತಿದ್ದ […]

ಉಪಯುಕ್ತ ಸುದ್ದಿ

15 ರಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರ ಮರು ಸಮೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಸೆ. ೧೫ರಿಂದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಮತ್ತು ೧೫ ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಯಲಿರುವ ಸಮೀಕ್ಷೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ […]

ಉಪಯುಕ್ತ ಸುದ್ದಿ

ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ

ಬೆಂಗಳೂರು ದಕ್ಷಿಣ: ಬಿಡದಿ ಟೌನ್‌ಶಿಪ್‌ಗೆ ಜಮೀನು ಕೊಟ್ಟವರಿಗೆ 2 ಕೋಟಿ ಅಥವಾ 50*50 ನಿವೇಶನ ನೀಡಲಾಗುವುದು ಎಂದು ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಫರ್ ನೀಡಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನೂರಾರು […]

ರಾಜಕೀಯ ಸುದ್ದಿ

ಅಪ್ಪನ ಕಮಲ ರಥವನ್ನತ್ತಿದ ಪುತ್ರ ವಿಜಯೇಂದ್ರ: BSY ಕಾರಲ್ಲೇ ಕ್ಷೇತ್ರದ ಸುತ್ತಾಟ

ಅಪ್ಪನ ಕಮಲ ರಥವನ್ನತ್ತಿದ ಪುತ್ರ ವಿಜಯೇಂದ್ರ: BSY ಕಾರಲ್ಲೇ ಕ್ಷೇತ್ರದ ಸುತ್ತಾಟ ಸಿ.ಕೆ.ಆರ್. 45 ಅಂಬಾಸಿಡರ್ ಕಾರಿನ ಜೊತೆಹಿರಿಯ ನಾಯಕರ ಒಡನಾಟ: ವಿಜಯೇಂದ್ರ ಬೆಂಗಳೂರು: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದೆ. […]

ಉಪಯುಕ್ತ ಸುದ್ದಿ

ಸವದತ್ತಿ, ಸಿಂಧಗಿ, ಹುಮ್ನಾಬಾದ್ ನಗರಸಭೆ ಅಸ್ತಿತ್ವಕ್ಕೆ: ಸರಕಾರದ ಮಹತ್ವದ ತೀರ್ಮಾನ

ರಾಜ್ಯದಲ್ಲಿ ಇನ್ನೂ ಮೂರು ನಗರಸಭೆಗಳು ಅಸ್ತಿತ್ವಕ್ಕೆ : ಬೆಂಗಳೂರು:ಬೆಳಗಾವಿ ಜಿಲ್ಲೆಯ ಹಾಲಿ ಸವದತ್ತಿ ಯಲ್ಲಮ್ಮಾ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸವದತ್ತಿ ಯಲ್ಲಮ್ಮ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ […]

ಉಪಯುಕ್ತ ಸುದ್ದಿ

ಹಾಸನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 63.34ಕೋಟಿ ಅನುಮೋದನೆ ನೀಡಿದ ಕ್ಯಾಬಿನೆಟ್

ಬೆಂಗಳೂರು:  ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ರೂ.63.34 ಕೋಟಿಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಉದ್ದೇಶಿತ […]

ಅಪರಾಧ ಸುದ್ದಿ

ಬೆಳಗಾವಿ: ಅಗ್ನಿ ಅವಘಡಕ್ಕೆ ಮಹಿಳೆ ಬಲಿ

ಬೆಳಗಾವಿ : ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಾರ್ವೇಕರ ಗಲ್ಲಿಯಲ್ಲಿ ನಡೆದಿದೆ. ಸುಪ್ರಿಯ ಬೈಲೂರು(78)ಮೃತರು. ಅವರು ಒಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಬೆಂಕಿ ತಗಲಿದ ಸಂದೇಹವಿದ್ದು, ಬೆಂಕಿ […]

ಸುದ್ದಿ

ಶಾಲಾ ಕ್ರೀಡಾಕೂಟದಲ್ಲಿ ಜಾಗರವಳ್ಳಿ ಶಾಲಾ ಮಕ್ಕಳ ಸಾಧನೆ

ಹಾಸನ ತಾಲೂಕಿನ ಜಾಗರವಳ್ಳಿ ಸರಕಾರಿ ಪ್ರಾಥಮಿಕ ಶಾಲೆ ಮಕ್ಕಳು ವೃತ್ತ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮಸಾಧನೆ ಮಾಡಿದ್ದಾರೆ. ಬಾಲಕರ ಬಾಲ್ ತಂಡ ಪ್ರಥಮ, ಬಾಲಕಿಯರ ಥ್ರೋ ಬಾಲ್ ತಂಡ ದ್ವಿತೀಯಸ್ಥಾನ ಪಡೆದಿದ್ದು, ಮುಖ್ಯ ಶಿಕ್ಷಕ ಸಿದ್ದೇಗೌಡ, […]

ಉಪಯುಕ್ತ ಸುದ್ದಿ

ಸೂಪಾ ಅಣೆಕಟ್ಟು: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ

ಬೆಂಗಳೂರು: ಕಾಳಿ ನದಿ ಯೋಜನೆ 1ನೇ ಹಂತ ಸೂಪಾ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆ ಜಲಾಶಯದ ಕೆಳಹಂತದ ಪ್ರದೇಶದಲ್ಲಿ ಪ್ರವಾಹದ ಕುರಿತು ಕೆಪಿಸಿಸಿಎಲ್ ವತಿಯಿಂದ ಮೂರನೆಯ ಹಾಗೂ ಅಂತಿಮ ಮುನ್ನೆಚ್ಚರಿಕೆ […]

ಸುದ್ದಿ

ತಿರುಪತಿಗೆ 4 ಕೋಟಿಗೂ ಅಧಿಕ ದಾನ ಮಾಡಿದ ಹೈದರಾಬಾದ್ ಮೂಲದ ಉದ್ಯಮಿ

ತಿರುಪತಿ : ಹೈದರಾಬಾದ್ ಮೂಲದ ಆರ್‌ಎಸ್‌ಬಿ ರಿಟೇಲ್ ಇಂಡಿಯಾ ಲಿ. ಭಾನುವಾರ ಟಿಟಿಡಿ ಬಿಐಆರ್‌ಆರ್‌ಡಿ ಟ್ರಸ್ಟ್‌ಗೆ 2.93 ಕೋಟಿ ರು.ಗಳ ದೇಣಿಗೆ ನೀಡಿದೆ. ಅದೇ ರೀತಿ, ಆರ್‌ಎಸ್ ಬ್ರದರ್ಸ್ ಜ್ಯುವೆಲ್ಲರ್ಸ್ ಪ್ರೈವೇಟ್ ಲಿಮಿಟೆಡ್ TTD […]

ರಾಜಕೀಯ ಸುದ್ದಿ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಉಡುಪಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ […]

ಉಪಯುಕ್ತ ಸುದ್ದಿ

ಕಾಸರಗೋಡು ಬಸ್ ಅಪಘಾತ: ಚಾಲಕನ ವಿರುದ್ಧ ಕ್ರಮಕ್ಕೆ KSRTC ತೀರ್ಮಾನ

ಮಂಗಳೂರು: ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಚಾಲಕನ ಅಜಾಗರೂಕತೆಗೆ ಶಿಸ್ತು ಕ್ರಮ ತೆಗೆದುಕೊಳ್ಳಲು ವ್ಯವಸ್ಥಾಪಕ ನಿರ್ದೇಶಕರ ಅಕ್ರಂ ಪಾಷ ಆದೇಶ ಮಾಡಿದ್ದಾರೆ. ಬೆಳಗ್ಗೆ ಮಂಗಳೂರು ವಿಭಾಗದ ಮಂಗಳೂರು-1ನೇ ಘಟಕದ ವಾಹನಸಂಖ್ಯೆ : […]

You cannot copy content of this page