ಬಿಜೆಪಿಯ ‘ಲಾಲ್ಬಾಗ್ ಉಳಿಸಿ’ ನಾಟಕ ಎಂದು ಟೀಕಿಸಿದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಬಿಜೆಪಿ ನಾಯಕರು ಲಾಲ್ ಬಾಗ್ ಉಳಿಸಿ ಎಂದು ನಾಟಕವಾಡುತ್ತಿದ್ದಾರೆ. ಲಾಲ್ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ. ನಿಮಗೆ ಲಾಲ್ಬಾಗ್ ಬಗ್ಗೆ […]
