ಮೊದಲ ಬಾರಿಗೆ 5 ದಿನಗಳ ವರೆಗೆ ನಡೆಯಲಿದೆ ಕಡಲೇಕಾಯಿ ಪರಿಷೆ: ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಕಡಲೆಕಾಯಿ ಪರಿಷೆಯ 2025 ರ ಪೂರ್ವಾಭಾವಿ ಸಿದ್ದತಾ ಸಭೆ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದಿದ್ದು, ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ನಡೆಸಲು ತೀರ್ಮಾನಿಸಲಾಗಿದೆ. 2024 ರಲ್ಲಿ ಕಡಲೆ […]
