ಮರ್ಯಾದೆಗೇಡು ಹತ್ಯೆ: ಇಬ್ಬರು ಆರೋಪಿಗಳ ಮರಣದಂಡನೆ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್
ಕಲಬುರಗಿ: ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸಿದ್ದ ಸೆಷನ್ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಪೀಠ ಎತ್ತಿಹಿಡಿದಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನೇ ಜೀವಂತ ಸುಟ್ಟುಹಾಕಿದ್ದ ಸಹೋದರರಿಗೆ ಹೈಕೋರ್ಟ್ ಶಿಕ್ಷೆ […]
