ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆ!
ಅನಂತನಾಗ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬುಗ್ಗೆಯೊಂದರ ನವೀಕರಣಕ್ಕಾಗಿ ಉತ್ಖನನ ಕಾರ್ಯದ ಸಮಯದಲ್ಲಿ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಐಶುಖಮ್‌ನ ಸಲಿಯಾ ಪ್ರದೇಶದ […]

