BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ
BJP ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ KPCC ಕಚೇರಿಯಲ್ಲಿ ನಡೆದ AICC ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

