ನಾಳೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ
ಬೆಂಗಳೂರು: ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಾಳೆ ಮತ್ತು ನಾಳಿದ್ದು ಬೆಂಗಳೂರಿನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ರಾಜ್ಯಗಳ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ […]

