ಬೆಂಗಳೂರು ಕಾಲ್ತುಳಿತ ಪ್ರಕರಣ: ಸರಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಮತ್ತೊಂದು ದೂರು
ಬೆಂಗಳೂರು:RCB ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸರಕಾರದ ಮುಖ್ಯಕಾರ್ಯದರ್ಶಿ, RCB ತಂಡದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದ್ದು, ಕಬ್ಬನ್ ಪಾರ್ಕ್ […]

