ಕನಕಪುರ ರಸ್ತೆಯಲ್ಲಿ ಇಂದು ಸಂಚಾರ ಬದಲಾವಣೆ; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ
ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70 ನೇ ಜನ್ಮ ದಿನಾಚರಣೆ ಮತ್ತು ಆಶ್ರಮದ 45 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ […]
ಬೆಂಗಳೂರು: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70 ನೇ ಜನ್ಮ ದಿನಾಚರಣೆ ಮತ್ತು ಆಶ್ರಮದ 45 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ […]
ಬೆಂಗಳೂರು: ವೈದ್ಯಕೀಯ ಬುಲೆಟಿನ್ ಪ್ರಕಾರ, ಕರ್ನಾಟಕದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ದೀರ್ಘಕಾಲದ ಅನಾರೋಗ್ಯದ ನಂತರ ಭಾನುವಾರ ಮುಂಜಾನೆ ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ ಎರಡು ತಿಂಗಳಿನಿಂದ ಶ್ವಾಸಕೋಶದ […]
ತಿರುನಲ್ಲಾರ್ (ತಮಿಳುನಾಡು): “ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ದೇವರಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಸಮಯ ಎಂದು ಬಂದಿರುವೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಬೇಡಿಕೊಂಡಿರುವೆ” ಎಂದು ಡಿಸಿಎಂ ಡಿ.ಕೆ. […]
ಬೆಂಗಳೂರು: ದಿಡೀರ್ ರಾಜಕೀಯ ವಿದ್ಯಮಾನಗಳ ಕಾರಣದಿಂದ ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ರಾತ್ರಿಯೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕೇರಳ ಪ್ರವಾಸದ ನೆಪವೊಡ್ಡಿ ಭೇಟಿಗೆ ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರೂ, ಅವರನ್ನು ಭೇಟಿ ಮಾಡಿ, 120 […]
ನೆಲಮಂಗಲ: ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆಯ ಗೇಟ್ ಮುರಿದುಬಿದ್ದ ಪರಿಣಾಮ ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ ಎಂಬ […]
ಬೆಂಗಳೂರು: ತಮಿಳುನಾಡು ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಗವರ್ನರ್ ವಿಳಂಬ ಧೋರಣೆ ಮುಂದುವರಿದಿದ್ದು, ಕೇರಳ ಪ್ರವಾಸದ ನೆಪವೊಡ್ಡಿ ವಿಜಯ್ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ವಿಜಯ್ ಸರಕಾರ ರಚನೆಗೆ ರಾಜ್ಯಪಾಲರ ಮುಂದೆ ಮನವಿ […]
ತುಮಕೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ […]
ಬೆಂಗಳೂರು: ಹೆಂಡತಿ ಮತ್ತು ಮಗುವನ್ನು ಕರೆದೊಯ್ಯಲು ಬಂದ ಅಳಿಯನ್ನು ಮಾವನ ಮನೆಯವರೇ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಭೀಕರ ಘಟನೆ ಆನೇಕಲ್ ಬಳಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪ ನಡೆದಿರುವ ಘಟನೆಯಲ್ಲಿ ತಮಿಳುನಾಡು […]
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರುಪಾಯಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಹೈಡ್ರೋ ಗಾಂಜಾವನ್ನು ಬ್ಯಾಂಕಾಕ್‌ನಿಂದ ದೆಹಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕಸ್ಟಮ್ಸ್ […]
ರಾಯಚೂರು: ಕಾಲೇಜು ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. […]
ಬೆಂಗಳೂರು: ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ನಾಗರಬಾವಿಯ ಹೋಟೆಲ್‌ವೊಂದರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ […]
ಬೆಂಗಳೂರು: “ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ […]
ಕೊಲ್ಕತ್ತಾ: ಬಂಗಾಳಯದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮಖ ಗಣ್ಯರು ಭಾಗವಹಿಸಿದ್ದರು. ಅವರ ಜತೆಗೆ ಕೆಲ ಮಂತ್ರಿಗಳು […]
ಬೆಂಗಳೂರು: ಬಿಟ್ ಕಾಯಿಲ್ ಹಗರಣದ ಸಂಬಂಧ ಮತೊಂದು ದಾಳಿ ನಡೆದಿದ್ದು, ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಶ್ರೀಕಿ ಮತ್ತು ಆತನ ಸಂಪರ್ಕದಲ್ಲಿರುವ ಇಬ್ಬರನ್ನು ಬಂಧಿಸಿ, ನೆನ್ನೆ ರಾತ್ರಿಯೇ ನ್ಯಾಯಾಲಯದ ಮುಂದೆ […]
ಬೆಂಗಳೂರು: ತಮಿಳುನಾಡಿನಲ್ಲಿ ಎಲ್ಲ ಅಂದುಕೊಂಡಂತೆ ಆಗಿದ್ದರೆ, ಗುರುವಾರವೇ ವಿಜಯ್ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಬೇಕಿತ್ತು. ಆದರೆ, ಅವರು ಎರಡು ದಿನ ತಡವಾಗಿ ಸಿಎಂ ಆಗಬೇಕಾಯ್ತು? ಇದಕ್ಕೆ ಕಾರಣವೇನು ಗೊತ್ತಾ? ಒಂದೇ ಕ್ಷೇತ್ರದಲ್ಲಿ ಗೆದ್ದಿದ್ದರೂ, […]
ಬೆಂಗಳೂರು: 108 ಸ್ಥಾನ ಗಳಿಸುವ ಮೂಲಕ ತಮಿಳುನಾಡಿನಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ನಾಳೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ನೆನ್ನೆಯೇ ಅವರು ಸಿಎಂ ಆಗಿ ಅಧಿಕಾರ ಸ್ವೀಕಾರ […]
ಬೆಂಗಳೂರು: ಬೆಂಗಳೂರುದಿಂದ ಬೀದರ್‌ವರೆಗೆ ಸಂಚರಿಸುವ ರೈಲುಗಳಲ್ಲಿ ಜನರಲ್ ಬೋಗಿಗಳ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಸಾವಿರಾರು ಪ್ರಯಾಣಿಕರು ಈ ಮಾರ್ಗವನ್ನು ಅವಲಂಬಿಸಿದ್ದರೂ, ಬೋಗಿಗಳ ಕೊರತೆ ಮತ್ತು ಅತಿಯಾದ ಜನಸಂದಣಿ ಕಾರಣದಿಂದ ಪ್ರಯಾಣವೇ ಯಾತನೆ ಆಗಿದೆ. […]
ಶಿವಮೊಗ್ಗ: ನಗರದ ಪ್ರಸಿದ್ಧ ಮನೋಸಾಮಾಜಿಕ ಪುನರ್ವಸತಿ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದ ಯುವತಿ ಶಿವಮೊಗ್ಗದಲ್ಲಿ ಒಂದೇ ದಿನದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತರು ಶಿಕಾರಿಪುರದ ಇಸೂರು ನಿವಾಸಿ ನೇಹಾ (17) ಆಗಿದ್ದು, ಮಗಳು ಸುರಕ್ಷಿತವಾಗಿ ಮನೆಗೆ ಮರಳುತ್ತಾಳೆ […]
ಬೆಂಗಳೂರು: ಬೆಂಬಲ ಬೆಲೆ ಯೋಜನೆ ಅಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ […]
ಬಳ್ಳಾರಿ: ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣದಲ್ಲಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಗನ್ ಮ್ಯಾನ್ ದೇವರಾಜ್ ಅವರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ. ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಲಾರಿಗಳನ್ನು […]
You cannot copy content of this page