ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಯುವಕರು ಸಾವು!
ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿ ಸಾವನ್ನಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಬಳಿ ನಡೆದಿದೆ. ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿ ದುರಂತ ಸಂಭವಿಸಿದೆ. ವಿಜಯಪುರ […]
ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲಾಗಿ ಸಾವನ್ನಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಬಳಿ ನಡೆದಿದೆ. ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ ಈಜಲು ಹೋಗಿ ದುರಂತ ಸಂಭವಿಸಿದೆ. ವಿಜಯಪುರ […]
ರಾಯಚೂರು:ರಾಯಚೂರು ನಗರದ ಜಾಕಿರ್ ಹುಸೇನ್ ಸರ್ಕಲ್ ಬಳಿ ಇಂದು (ಮೇ 18, 2025) ಬೆಳಗಿನ ಜಾವ 4:30ರ ಸುಮಾರಿಗೆ ಇಡ್ಲಿ ಬಂಡಿ ಇಡುವ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಕೊಲೆಯಾದ […]
ಹಾಸನ: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ. ಮಡಬ […]
ಬೀದರ್: ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ. […]
ಈ ವರ್ಷ ಹಬ್ಬದ ಹೊತ್ತಿನ ಬಿರುಗಾಳಿಗೆ ಮೌಲೆ ಪ್ರದೇಶವು ತೀವ್ರವಾಗಿ ಬಾಧಿತವಾಗಿದೆ. ಮಿಸ್ಸೂರಿ ಮತ್ತು ಕೆಂಟಕಿ ರಾಜ್ಯಗಳಲ್ಲಿಯೇ ಕನಿಷ್ಠ 25 ಜನ ಟೋರ್ನಾಡೋಗಳಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಪ್ಯಾಸ್ಟರ್ ಡೆರಿಕ್ […]
ಫಿನ್ ಲ್ಯಾಂಡ್ : ಪಶ್ಚಿಮ ಫಿನ್‌ಲ್ಯಾಂಡ್‌ನ ಯುರಾ ಪ್ರದೇಶದಲ್ಲಿ ಎರಡು ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಪತನಗೊಂಡ ನಂತರ ಐವರು ಪ್ರಯಾಣೀಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಫಿನ್ನಿಷ್ ಪೊಲೀಸರು ನೀಡಿದ ಹೇಳಿಕೆಯ ಪ್ರಕಾರ, […]
ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ […]
ನವದೆಹಲಿ: PM e-Drive ಯೋಜನೆಯಡಿಯಲ್ಲಿ , ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಸಚಿವಾಲಯದ ಮಾನ್ಯ ಸಚಿವರಾದ ಶ್ರೀ.ಹೆಚ್.ಡಿ.ಕುಮಾರ್ ಸ್ವಾಮಿರವರನ್ನು ಭೇಟಿಯಾಗಿ ಈ ಕೆಳಕಂಡ ಅಂಶಗಳ ಬಗ್ಗೆ ಅವರ ಗಮನಕ್ಕೆ ತಂದು ಅನುಮತಿ ನೀಡುವಂತೆ ಕೋರಲಾಯಿತು. […]
ನವದೆಹಲಿ: ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಹರ್ಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಮತ್ತು ಇತರ 6 ಜನರನ್ನು ಬಂಧಿಸಲಾಗಿದೆ. ಕಮಿಷನ್ ಏಜೆಂಟ್‌ಗಳ ಮೂಲಕ ವೀಸಾ ಪಡೆದ ನಂತರ ಜ್ಯೋತಿ ಮಲ್ಹೋತ್ರಾ […]
ಮೈಸೂರು: ಮನೆಯಲ್ಲಿ ಸಿಲಿಂಡರ್ ಬದಲಾಯಿಸುವಾಗ ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಏಕೆಂದರೆ ಇದೀಗ ಮೈಸೂರಲ್ಲಿ ಸಿಲಿಂಡರ್ ಖಾಲಿಯಾಗಿದೆ ಎಂದು ಸಿಲಿಂಡರ್ ಬದಲಾಯಿಸುವ ವೇಳೆಗೆ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಿನ […]
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಮೂಲಕ ಚಿತ್ರದುರ್ಗದ ರಘುರಾಮ್ ನಾಯಕನಾಗಿ ಪದಾರ್ಪಣೆ .. ಕನ್ನಡ ಚಿತ್ರರಂಗದಲ್ಲಿ ನೂತನ ಪ್ರತಿಭೆಗಳ ಆಗಮನ ಹೆಚ್ಚಾಗುತ್ತಿದೆ. ಈಗ ಆ ಸಾಲಿಗ ಕೋಟೆನಾಡಿನ ಹುಡುಗ ರಘು ರಾಮ್ ಸೇರ್ಪಡೆಯಾಗಿದ್ದಾರೆ. […]
ಕೋರಮಂಗಲದ ಹೋಟೆಲ್ ವಿರುದ್ಧ ಕನ್ನಡಿಗರ ಆಕ್ರೋಶಬೆಂಗಳೂರು: ಹೋಟೆಲ್ ಸೈನ್ ಬೋರ್ಡ್ ನಲ್ಲಿ ಕನ್ನಡಿಗರನ್ನು ಹಿಂದಿ ಭಾಷೆಯ ಅವಾಚ್ಯ ಶಬ್ದ ಬಳಸಿ ನಿಂದಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಕನ್ನಡಪರ ಹೋರಾಟಗಾರರು ಒತ್ತಾಯಿಸಿದ್ದಾರೆ. ಕೋರಮಂಗಲದ ಜಿ.ಎಸ್. ಸೂಟ್ಸ್ […]
ಬಾಗಲಕೋಟೆ: ಮದುವೆಗೆ ಹೋಗುವಾಗ ಅಥವಾ ಮದುವೆ ಮುಗಿಸಿಕೊಂಡು ಹೋಗುವಾಗ ಅಪಘಾತವಾಗಿ ವರ, ವಧು ಅಥವಾ ಸಂಬಂಧಿಕರು ಸಾವನ್ನಪ್ಪುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ. ಇದು ಸ್ವಲ್ಪ ಭಿನ್ನವಾದ ಘಟನೆ. ವೈವಾಹಿಕ ಜೀವನದ ಬಗ್ಗೆ ಅಪಾರವಾದ ಕನಸು […]
ಬೆರ್ಹಾಂಪುರ: 14 ವರ್ಷಗಳ ಹಿಂದೆ ರಸ್ತೆಯಲ್ಲಿ ಬಿದ್ದಿದ್ದ ಮಗುವನ್ನು ತಂದು ಸಾಕಿಕೊಂಡಿದ್ದ ತಾಯಿ ಕೊಲೆಯಾಗಿದ್ದಾಳೆ. ಆದರೆ, ಕೊಲೆ ಮಾಡಿದ್ದು, ಅಂದು ಬೀದಿ ಬದಿಯಲ್ಲಿ ಬಿದ್ದಿದ್ದ ಬಾಲಕಿ ಎಂಬುದು ಕುತೂಹಲದ ಸಂಗತಿ 54 ವರ್ಷದ ಮಹಿಳೆ […]
ಭುವನೇಶ್ವರ: ಒಡಿಶಾದಲ್ಲಿ ಮಳೆ ಮುಂದುವರಿದಿದ್ದು, ಒಡಿಶಾದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 9 ಜನರು ಸಾವನ್ನಪ್ಪಿದ್ದಾರೆ. ಬಂಗಾಳಕೊಲ್ಲಿಯಲ್ಲಿ ನೈಋತ್ಯ ಮುಂಗಾರು ಆರಂಭವಾಗಿದೆ. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಬಿಸಿಲು ಕಡಿಮೆಯಾಗುತ್ತಿದ್ದು, ಮಳೆಯಾಗುತ್ತಿದೆ. ಉತ್ತರ ರಾಜ್ಯಗಳಲ್ಲಿಯೂ ಸಹ, […]
ಬೆಂಗಳೂರು: ಆರ್‌ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ಮೆಜೆಸ್ಟಿಕ್, ಕೆ.ಆರ್.ವೃತ್ತ, ಕಬ್ಬನ್ ಪಾರ್ಕ್ ಸುತ್ತಮುತ್ತ ಸಂಚಾರದಟ್ಟಣೆ ಉಂಟಾಗಿದೆ. ಆರ್‌ಸಿಬಿ ಮತ್ತು ಕೊಲ್ಕಾತ್ತಾ ನಡುವೆ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ […]
ಬೆಂಗಳೂರು: ಸೇನೆಯ ಬಗ್ಗೆ ಲಘುವಾಗಿ ಮಾತನಾಡಿರುವ ಕೋಲಾರದ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಅವರಿಗೆ ನಾಲಗೆ ಮತ್ತು ಮೆದುಳಿನ ಸಂಪರ್ಕ ಕಡಿತವಾಗಿದೆ ಎಂದಿದ್ದಾರೆ. ಸೈನಿಕರು ಗಡಿಯಲ್ಲಿ […]
ಬೀದರ್:ಬೀದರ್‌ನಿಂದ ಒಂದು ತೀವ್ರವಾಗಿ ಕಿಂಚಿತ್ತಾದ ಸೈಬರ್ ಅಪರಾಧ ಘಟನೆ ವರದಿಯಾಗಿದೆ. ಇಲ್ಲಿ 40 ವರ್ಷದ ಎಂಜಿನಿಯರ್ ರಘುವೀರ ಜೋಶಿ ಅವರು ನಕಲಿ ಟ್ರೇಡಿಂಗ್ ಯೋಜನೆಯೊಂದಕ್ಕೆ ಬಲಿಯಾಗಿ ರೂ. 2.98 ಕೋಟಿಯನ್ನು ಕಳೆದುಕೊಂಡಿದ್ದಾರೆ. ಕಾಂಗೋ, ಆಫ್ರಿಕಾದಲ್ಲಿ […]
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕೆಲಸ ನಿರ್ವಹಿಸುತ್ತಿದ್ದ 94 ಮಂದಿ ಹೊರಗುತ್ತಿಗೆ ನೌಕರರಿಗೆ ರಾಜ್ಯಸರ್ಕಾರ ಗೇಟ್ ಪಾಸ್ ನೀಡಿದೆ. ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೌಕರರನ್ನ ನೇಮಕ ಮಾಡಿ ಮುಡಾಗೆ ಆರ್ಥಿಕ ನಷ್ಟ ಉಂಟು […]
ಗ್ರೆಟರ್ ಬೆಂಗಳೂರು ಚುನಾವಣೆ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ಮೈಸೂರು: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ […]
You cannot copy content of this page