ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು
ಕಲಬುರಗಿ: ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನ್ಯಾಯಾಧೀಶರೊಬ್ಬರು ನಿಧನರಾದ ಘಟನೆ ಸೋಮವಾರ ನಡೆದಿದೆ. ಜಿಲ್ಲಾ ಕೋರ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ(44) ಮೃತಪಟ್ಟವರು. ಇಂದು ಜಿಲ್ಲಾ ಕೋರ್ಟ್ನ […]
