ಕಾಲ್ತುಳಿತದಿಂದ ಸಾವುನೋವುಗಳು: ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಹೊಸ ಗೈಡ್ ಲೈನ್ ರಿಲೀಸ್
ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದಕಾಲ್ತುಳಿತದಲ್ಲಿ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣ ರಾಜ್ಯಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದೆ. ವಿಪಕ್ಷಗಳು ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಕೂಡ ನಿಗಿನಿಗಿ ಎನ್ನುತ್ತಿದೆ. ಈ ಮಧ್ಯೆ ದುರಂತದಿಂದ ಎಚ್ಚೆತ್ತ ಆರೋಗ್ಯ […]
