ಬಿಡಿಎ ಕಾರ್ಯಾಚರಣೆ-ಬನಶಂಕರಿ 6ನೇ ಹಂತ ಬಡಾವಣೆಯಲ್ಲಿ ಆಸ್ತಿ ವಶ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಬನಶಂಕರಿ 6ನೇ ಹಂತ 10ನೇ ಬ್ಲಾಕ್ ಬಡಾವಣೆಯಲ್ಲಿ ರೂ. 3.10 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ದಕ್ಷಿಣ […]

