ಮುತ್ಸದ್ದಿ ನಾಯಕ ಎಸ್.ಎಂ.ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ […]

