Breaking news: ಕಲಬುರಗಿ ಜನಿವಾರ ತೆಗೆಸಿದ ಕೇಸ್: ವಿದ್ಯಾರ್ಥಿ ದೂರಿನ ಮೇರೆಗೆ ಇಬ್ಬರ ಬಂಧನ
ಕಲಬುರಗಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ […]