ಪದ್ಮನಾಭ ನಗರದಲ್ಲಿ ನಮ್ಮ ಸಂಸ್ಕೃತಿ ಬೇಸಿಗೆ ಶಿಬಿರ:
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ 5 ವರ್ಷದಿಂದ 20 ವರ್ಷದ ಮಕ್ಕಳಿಗೆ ಯೋಗ, ಸಂಗೀತ ಮತ್ತು ನೃತ್ಯ ವಿಭಾಗಗಳಲ್ಲಿ ಉಚಿತ ತರಬೇತಿ ನೀಡುವ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದ್ದು, ನೂರಾರು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. […]
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ 5 ವರ್ಷದಿಂದ 20 ವರ್ಷದ ಮಕ್ಕಳಿಗೆ ಯೋಗ, ಸಂಗೀತ ಮತ್ತು ನೃತ್ಯ ವಿಭಾಗಗಳಲ್ಲಿ ಉಚಿತ ತರಬೇತಿ ನೀಡುವ ಬೇಸಿಗೆ ಶಿಬಿರ ಆಯೋಜನೆ ಮಾಡಲಾಗಿದ್ದು, ನೂರಾರು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. […]
ತುಮಕೂರು: ಕಳೆದ 10 ವರ್ಷಗಳ ಹಿಂದೆ ನಡೆದ ಜಾತಿ ಜನಗಣತಿಯನ್ನು ಈಗ ಒಪ್ಪಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ […]
ನವದೆಹಲಿ: ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡ ಕುಸಿದಿತ್ತು. ಈ ಕಟ್ಟಡವು ಕಾರ್ಡ್‌ಗಳ ರಾಶಿಯಂತೆ ಕುಸಿದು ಬಿದ್ದಿದ್ದು, ಶಕ್ತಿ ವಿಹಾರ್ ಪ್ರದೇಶದ […]
ಬೆಂಗಳೂರು: ಮುಷ್ಕರಗಳ ವಿಚಾರಣದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ರಾಮಲಿಂಗ ರೆಡ್ಡಿ ಅವರ ತಂತ್ರಗಾರಿಕೆಯ ಮುಂದೆ ಲಾರಿ ಮುಷ್ಕರ ಠುಸ್ ಪಟಾಕಿಯಾಗಿದೆ. ಮೂರನೇ ದಿನಕ್ಕೆ ಲಾರಿ ಮುಷ್ಕರ ಅಂತ್ಯಗೊಂಡಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು […]
ಬೆಂಗಳೂರು: ಹಾಲು, ನೀರು, ವಿದ್ಯುತ್, ಬಸ್ ಪ್ರಯಾಣ ದರ ಮತ್ತಿತರ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರು ಪಠ್ಯಪುಸ್ತಕ ದರದ ಹೆಚ್ಚಳವನ್ನು ಸಹಿಸಿಕೊಳ್ಳಬೇಕಾಗಿದೆ. ಈ ಬಾರಿ ಪಠ್ಯಪುಸ್ತಕದ ದರ ಶೇಕಡಾ 10 ರಷ್ಟು ಏರಿಕೆಯಾಗಲಿದೆ. […]
ನಟ ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ನಿರ್ಮಾಣದ “ಮಿಥ್ಯ” ಎಂಬ ಚಿತ್ರ ತೆರೆ ಕಂಡಿತ್ತು. ಹೆತ್ತವರನ್ನು […]
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಗಾಳಿ ಬೆಳಕು ಹೊರತುಪಡಿಸಿ ಉಳಿದೆಲ್ಲ ವಸ್ತುಗಳ ಮೇಲೆ ಜಿಎಸ್ ಟಿ ಹಾಕಿದ್ದು, ಬೆಲೆ ಏರಿಕೆ ಹರಿಕಾರರಾಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ […]
ಬೆಂಗಳೂರು: ಲಾರಿ ಮುಷ್ಕರಕ್ಕೆ ಜನಬೆಂಬಲ ವ್ಯಕ್ತವಾಗದ ಬೆನ್ನಲ್ಲಿ ಲಾರಿ ಮುಷ್ಕರ ಬಹುತೇಕ ಕೊನೆಗೊಂಡಿದ್ದು, ಸಂಚಾರ ಯಥಾಸ್ಥಿತಿಗೆ ಮರಳಿದೆ. ಡೀಸೆಲ್ ಬೆಲೆ ಇಳಿಕೆ ಮತ್ತು ಟೋಲ್ ದರ ಇಳಿಸುವುದು ಸೇರಿ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಲಾರಿ […]
ವಾಷಿಂಗ್ಟನ್/ಬೀಜಿಂಗ್: ಅಮೆರಿಕ-ಚೀನಾ ನಡುವೆ ವಾಣಿಜ್ಯ ಸಮರ ಜೋರಾಗುತ್ತಿದೆ. ಈ ನಡುವೆ ಟ್ರಂಪ್ ಆಡಳಿತವು ಚೀನಾದ ಆಮದು ಸರಕುಗಳ ಮೇಲೆ ಶೇ.245 ರಷ್ಟು ಸುಂಕ ವಿಧಿಸಿದೆ. ಶ್ವೇತಭವನದ ಫ್ಯಾಕ್ಟ್ ಶೀಟ್‌ನಿಂದ ಈ ಮಾಹಿತಿ ಬಹಿರಂಗವಾಗಿದೆ. ಮಂಗಳವಾರ […]
ಬೆಂಗಳೂರು: ಲಾರಿ ಮಾಲೀಕರ ಮುಷ್ಕರದ ಹಿನ್ನಲೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರು, ಸಂಘದ ಮುಖಂಡರ ಜತೆಗೆ ಮೂರನೇ ಸುತ್ತಿನ ಸಭೆ ನಡೆಸಲಿದ್ದಾರೆ. ಮುಷ್ಕರ ಮುಂದುವರಿಸುವ ನಿಟ್ಟಿನಲ್ಲಿ ಲಾರಿ ಮಾಲೀಕರು ಇಂದು ಚಾಮರಾಜ ಪೇಟೆಯ ಖಾಸಗಿ […]
ಬೆಳಗಾವಿ: ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಇಂದು ಸಭೆ ನಡೆಸಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ […]
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಸಲು ಸರಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ನಗೆಪಾಟಲಿಗೀಡಾದ ಜೆಡಿಎಸ್ ಗೆ ಕಾಂಗ್ರೆಸ್ ಜಾಡಿಸಿದೆ. ಸಾಮಾಜಿಕ ಜಾಲತಾಣದಲ್ಲಿಯೇ ಜೆಡಿಎಸ್ ಟ್ವೀಟ್ ಗೆ ಪ್ರತಿಕ್ರಿಯೆ […]
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ಭಿನ್ನಮಂಗಲದ “ವಿದ್ಯಾ ಚೇತನ ಟೆಕ್ನೋ ಪದವಿ ಪೂರ್ವ ಕಾಲೇಜಿನ” ವಿದ್ಯಾರ್ಥಿಗಳಾದ ಅನಿಕೇತ್. ಹೆಚ್. ಕುಲಕರ್ಣಿ. ಹಾಗೂ ಅನನ್ಯಾ ಹೆಚ್. ಕುಲಕರ್ಣಿ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ […]
ಬೆಂಗಳೂರು: ಬೆಂಗಳೂರು ಜನರಿಗೆ 2014ರ ನಂತರ ಕುಡಿಯುವ ಕಾವೇರಿ ನೀರಿನ ದರ ಏರಿಕೆ ಮಾಡಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಇಂದು ಅಧಿಕೃತ ಆದೇಶ ಹೊರಡಿಸಿದೆ. ಸಾರ್ವಜನಿಕರಿಗೆ ಹೊರೆ ಆಗದಂತೆ […]
ಐಪಿಎಲ್ ೨೦೨೫ರ ಆವೃತ್ತಿಯ ೨೪ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಹಾಗಾದ್ರೆ ಇಂದು ಹೋಂ ಗ್ರೌಂಡ್‌ನಲ್ಲಿ ಗೆಲ್ಲಲೇಬೇಕೆಂದು […]
ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಸತತ ನಾಲ್ಕನೇ ಪಂದ್ಯವನ್ನು ಗೆದ್ದು ಗೆಲುವಿನ ಓಟವನ್ನು ಮುಂದುವರೆಸಿದೆ. ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ೫೮ ರನ್‌ಗಳಿಂದ ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು […]
ಬೆಂಗಳೂರು: ಜಯನಗರ ಆಟದ ಮೈದಾನ ಬೈರಸಂದ್ರದಲ್ಲಿ, ಇಂದು ಜಯನಗರ ಆಟದ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ನಮ್ಮ ಸಂಸ್ಕೃತಿ ಸಾಂಸ್ಕೃತಿಕ ಬೇಸಿಗೆ ಶಿಬಿರವನ್ನು ಸಾರಿಗೆ ಹಾಗೂ ಮುಜರಾಗಿ […]
ಬೆಂಗಳೂರು: ಹದಿನಾರು ವರ್ಷಗಳಿಂದ ಚುನಾವಣೆ ನಡೆಸದೇ, ಒಂದಿಲ್ಲೊ೦ದು ಸಬೂಬು ಕೊಡುತ್ತಾ, ಸರಕಾರಿ ಅಧಿಕಾರಿಗಳ ದಿಕ್ಕು ತಪ್ಪಿಸುತ್ತಾ ತಮ್ಮದೇ ಆದ ಕೋಟೆ ಕಟ್ಟಿಕೊಂಡು ಆಡಳಿತ ನಡೆಸುತ್ತಿದ್ದ ಕರ್ನಾಟಕ ಫಾರ್ಮಸಿ ಕೌನ್ಸಿಲ್ ಆಡಳಿತ ಮಂಡಳಿಯನ್ನು ರಾಜ್ಯ ಸರಕಾರ […]
ನವದೆಹಲಿ: ಏಪ್ರಿಲ್ ೧೬ ರಂದು ವಕ್ಫ್ ಕಾಯ್ದೆ ೨೦೨೫ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ […]
You cannot copy content of this page