ನಿಂತಿದ್ದ ಲಾರಿಗೆ ಮಿನಿಬಸ್ ಡಿಕ್ಕಿ: 5 ಮಂದಿ ಧಾರುಣ ಸಾವು
ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲೋಗಿ ಕ್ರಾಸ್ ಬಳಿ ಶನಿವಾರ ಮುಂಜಾನೆ ನಿಲ್ಲಿಸಿದ್ದ ಟ್ರಕ್‌ಗೆ […]

