ನನಗೆ ಹಲವು ಕಡೆಗಳಿಂದ ಜೀವ ಬೆದರಿಕೆ ; ಸ್ಪೀಕರ್ ಯುಟಿ ಖಾದರ್
ಬೀದರ್:ಅಂಡರ್ವರ್ಲ್ಡ್ ಸೇರಿ ಹಲವು ಕಡೆಗಳಿಂದ ಈ ಹಿಂದೆ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಪಿಎಫ್ಐನಿಂದ ಯು.ಟಿ.ಖಾದರ್ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ […]
ಬೀದರ್:ಅಂಡರ್ವರ್ಲ್ಡ್ ಸೇರಿ ಹಲವು ಕಡೆಗಳಿಂದ ಈ ಹಿಂದೆ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಪಿಎಫ್ಐನಿಂದ ಯು.ಟಿ.ಖಾದರ್ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ […]
ಬೆಂಗಳೂರು: ಬಿಬಿಎಂಪಿಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದರು. ಜತೆಗೆ ಬಿಬಿಎಂಪಿ ವಾಹನ ಚಾಲಕರು, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್ಗಳನ್ನು ಕೂಡ ಮುಂದಿನ […]
ಚಿತ್ರದುರ್ಗ:ಟೈಯರ್ ಬ್ಲಾಸ್ಟ್ ಆದ ಪರಿಣಾಮ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. […]
ಬೆಂಗಳೂರು: ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ 3 ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ […]
ಬೆಂಗಳೂರು: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
ವಿಜಯಪುರ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಗುಂಪು ಹಲ್ಲೆಯಿಂದ ಕೇರಳದ ವೈಯ್ನಾಡು ಜಿಲ್ಲೆಯ ವ್ಯಕ್ತಿ ಮೃತಪಟ್ಟ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ದೀಪ್ […]
ಬೆಂಗಳೂರು: ಕರ್ನಾಟಕ ಸರ್ಕಾರವು ಎಲ್ಲಾ ಬಿಯರ್ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ.10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ. ಸದ್ಯ ಕರ್ನಾಟಕದಲ್ಲಿ ಬಿಯರ್ ಮೇಲಿನ ತೆರಿಗೆ ಉತ್ಪಾದನಾ ವೆಚ್ಚದ ಶೇ.195 ರಷ್ಟಿದೆ. ಹೆಚ್ಚುವರಿ ಅಬಕಾರಿ […]
ರಾಯಚೂರು: ರಾಯಚೂರು ರೈಲ್ವೇ ಮೈದಾನದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ವೀರೇಶ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೀರೇಶ್ ಏ. 29 ರಂದು ಸ್ನೇಹಿತರ ಜತೆಗೆ ಪಾರ್ಟಿಗೆಂದು ಹೋಗಿದ್ದ. ಆದರೆ, ಮನೆಗೆ ವಾಪಸ್ ಬಂದಿರಲಿಲ್ಲ. ಆತನ […]
ಬೆಂಗಳೂರು: ಹತ್ತು ವರ್ಷದಿಂದ ಧೂಳು ಹಿಡಿದಿದ್ದ ಜಾತಿ ಸಮೀಕ್ಷೆಗೆ ಜಾರಿಭಾಗ್ಯ ಸಿಕ್ಕಿದಾಗ ಅದನ್ನು ವಿರೋಧಿಸಿ, ಘರ್ಜಿಸಿದ್ದ ಬಿಜೆಪಿ ನಾಯಕರಿಗೆ ಇದೀಗ ದಿಢೀರ್ ಜೋಲು ಮೋರೆಯ ಭಾಗ್ಯ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಕರ್ನಾಟಕ ಸರಕಾರ […]
ಬೆಂಗಳೂರು: ಮಾರ್ಗಮಧ್ಯೆ ನಮಾಜ್ ಮಾಡಿದ ಚಾಲಕನ ವಿಡಿಯೋ ವೈರಲ್ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮವಹಿಸುವಂತೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಈ ಕುರಿತು ವ್ಯವಸ್ಥಾಪಕ ನಿರ್ದೇಶಕರು,ವಾಯವ್ಯ […]
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿರುತ್ತದೆ. ನಿಗಮಕ್ಕೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿಯನ್ನು ಅತ್ಯುತ್ತಮ ಸಂಪರ್ಕ, ಸಾರ್ವಜನಿಕ […]
ಕಲಬುರಗಿ: ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್ಕೆಎ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಭೀಮಾಶಂಕರ […]
ಮಂಡ್ಯ: ಕರ್ನಾಟಕದ ಟೆಕ್ಕಿಯೊಬ್ಬರು ವಾಷಿಂಗ್ಟನ್ನ ನ್ಯೂ ಕ್ಯಾಸಲ್ನ ತಮ್ಮ ಮನೆಯಲ್ಲಿ ತಮ್ಮ ಮಡದಿ ಹಾಗೂ ಮಗನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ […]
ಮಂಡ್ಯ: ಕೆಆರ್ಎಸ್ ಅಣೆಕಟ್ಟೆ ಬಳಿಯ ಕಾಲುವೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಕಾರಿನಲ್ಲಿ ತಂದೆ ಮತ್ತು ಇಬ್ಬರು ಮಕ್ಕಳ ಶವ ಸಿಲುಕಿಕೊಂಡಿರುವುದು ಕಂಡುಬಂದಿದೆ. ಮೃತರನ್ನು ನೆಲಮಂಗಲ ಮೂಲದ ಕುಮಾರಸ್ವಾಮಿ(39) ಮತ್ತು ಮಕ್ಕಳಾದ ಅದ್ವಿತ್(9) ಹಾಗೂ ಅಕ್ಷರ(7) ಎಂದು […]
ಢಾಕಾ: ಬಾಂಗ್ಲಾದೇಶದ ಗಲಭೆಯ ಸಂದರ್ಭದಲ್ಲಿ ದೇಶದ್ರೋಹದ ಆರೋಪದಲ್ಲಿ ಬಂಧಿತರಾಗಿದ್ದ, ಬಾಂಗ್ಲಾದ ಇಸ್ಕಾನ್ ಮುಖಂಡ ಚಿನ್ಮಯ ದಾಸ್ ಅವರಿಗೆ ಬಾಂಗ್ಲಾ ನ್ಯಾಯಾಲಯ ಜಾಮೀನು ನೀಡಿದೆ. ಚಟ್ಟೋಗ್ರಾಮ್ನಲ್ಲಿ ನಡೆದ ರ್ಯಾಲಿಯಲ್ಲಿ ಬಾಂಗ್ಲಾದೇಶದ ಅಧಿಕೃತ ಧ್ವಜದ ಮೇಲೆ ಕೇಸರಿ […]
ನವದೆಹಲಿ: ಕರ್ನಾಟಕದ ಜನಗಣತಿಯನ್ನು ವಿರೋಧಿಸುತ್ತಲೇ ಬಂದಿದ್ದ ಬಿಜೆಪಿ ನಾಯಕರಿಗೆ ಮುಜುಗರವಾಗುವಂತಹ ನಿರ್ಧಾರವನ್ನು ಇದೀಗ ಕೇಂದ್ರ ಸರಕಾರ ತೆಗೆದುಕೊಂಡಿದ್ದು, ಜಾತಿಗಣತಿಗೆ ತೀರ್ಮಾನಿಸಿದೆ. ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಜಾತಿಗಣತಿ ನಡೆಸಲಾಗುವುದು. ಈಗಾಗಲೇ ಜನಗಣತಿ ಆರಂಭವಾಗಿದ್ದು, ಜನಗಣತಿ ಜತೆಯಲ್ಲಿ […]
ಬೀದರ್: ಬೀದರ್ನಲ್ಲಿ ಒಂದು ಭಯಾನಕ ಘಟನೆ ನಡೆದಿದ್ದು, ಎರಡು ವರ್ಷದ ಮಗುವಿನ ಮುಂದೆಯೇ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ಪಹಾಡ್-ಲಡ್ವಂತಿ ರಸ್ತೆಯ ಬಳಿ ಮಂಗಳವಾರ ಸಂಜೆ ಈ […]
ಫರಿದಾಬಾದ್: ಮಹಿಳೆಯೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಇಲಿ ಸತ್ತಿದೆ ಎಂದು ಹೇಳಿಕೊಂಡು ಕೊಳೆತ ಶವದ ಜತೆಗೆ ಎರಡು ದಿನಗಳನ್ನು ಕಳೆದ ವಿಚಿತ್ರ ಘಟನೆ ವರದಿಯಾಗಿದೆ. ನಗರದ ಜವಾಹರ್ ಕಾಲನಿಯಲ್ಲಿ […]
ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯೋರ್ವನನ್ನು ಮಂಗಳೂರಿನಲ್ಲಿ ಹತ್ಯೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದರು. “ಅವನು ಪಾಕಿಸ್ತಾನ […]
You cannot copy content of this page