ಅಪರಾಧ ಸುದ್ದಿ

ಜೊತೆಯಾಗಿದ್ದಾಗಲೇ ಪತ್ನಿ, ಪ್ರಿಯಕರನ ಹತ್ಯೆಗೈದ ಪತಿ ಪೊಲೀಸರ ಶರಣಾದ ಪತಿ

ಕಲಬುರಗಿ:ಪ್ರಿಯಕರನ ಜೊತೆ ಪತ್ನಿಯನ್ನು ಕಂಡು ಕುಪಿತಗೊಂಡ ಪತಿ, ಇಬ್ಬರನ್ನು ಕೊಂದು ಬಳಿಕ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ಮಾದನ ಹಿಪ್ಪರಗ ಎಂಬ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಶಂಕೆಯಿಂದ ಪತ್ನಿ, […]

ಸಿನಿಮಾ ಸುದ್ದಿ

ಮೇ‌ 30 ರಂದು ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ‘ಮಾದೇವ’ ಚಿತ್ರ ತೆರೆಗೆ

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ […]

ಉಪಯುಕ್ತ ಸುದ್ದಿ

ಬಿಬಿಎಂಪಿಯಲ್ಲಿ ಹಿರಿಯ ಅಧಿಕಾರಿಗಳ ಸ್ಥಾನಪಲ್ಲಟ: ಸರಕಾರದಿಂದ ಮೇಜರ್ ಸರ್ಜರಿ

ಬೆಂಗಳೂರು: ಆಳಿತಾತ್ಮಕ ಹಿತದೃಷ್ಟಿಯಿಂದ ಬಿಬಿಎಂಪಿಯಲ್ಲಿ ಅನೇಕ ಅಧಿಕಾರಿಗಳ ಸ್ಥಾನಪಲ್ಲಟ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಆಡಳಿತ ವಿಭಾಗದ ಆಯುಕ್ತರಾಗಿ ನವೀನ್ ಕುಮಾರ್ ರಾಜು ಅವರಿಗೆ ಹೊಣೆಗಾರಿಕೆ ನೀಡಿದ್ದರೆ, ಪ್ರೇಜೆಕ್ಟ್‌ ವಿಶೇಷ ಆಯುಕ್ತರಾಗಿ ಅವಿನಾಶ್ […]

ಅಪರಾಧ ಸುದ್ದಿ

ಚಾಮರಾಜನಗರ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ: ಆತಂಕ

ಚಾಮರಾಜನಗರ/ರಾಯಚೂರು : ಚಾಮರಾಜನಗರ ಮತ್ತು ರಾಯಚೂರು ಜಿಲ್ಲಾಡಳಿತಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕವನ್ನುಂಟು ಮಾಡಿದೆ. ಚಾಮರಾಜನಗರ ಜಿಲ್ಲಾಡಳಿತ ಭವನವನ್ನು ಸ್ಫೋಟಿಸುವುದಾಗಿ ಮುಂಜಾನೆ 2.40ಕ್ಕೆ ಇ-ಮೇಲ್ ಸಂದೇಶ ಬಂದಿದೆ. ತಮಿಳುನಾಡಿನ ಬಾಂಬ್ ಬ್ಲ್ಟ್‌ಾ ಪ್ರಕರಣಗಳನ್ನು […]

ಉಪಯುಕ್ತ ಸುದ್ದಿ

ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.66.14 ರಷ್ಟು ಫಲಿತಾಂಶ

ಬೆಂಗಳೂರು: ರಾಜ್ಯದ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30 ರ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಶಾಲಾ ಪರೀಕ್ಷಾ ಮಂಡಳಿ […]

ರಾಜಕೀಯ ಸುದ್ದಿ

ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1925 ರಲ್ಲಿ ಆರಂಭವಾದ RSS ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ: ಸಿ.ಎಂ ಕೊಲೆಯಾದ ರೌಡಿಶೀಟರ್ ಸ್ಥಳಕ್ಕೆ ಬಿಜೆಪಿ ಭೇಟಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಖಡಕ್ ಉತ್ತರ ಕೊಟ್ಟ […]

ಉಪಯುಕ್ತ ಸುದ್ದಿ

ಎಸ್ಎಸ್ಎಲ್ಸಿ ಫಲಿತಾಂಶ: ನೀವು ಇಲ್ಲಿ ಪಡೆಯಬಹುದು ರಿಸಲ್ಟ್

ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ […]

ರಾಜಕೀಯ ಸುದ್ದಿ

ಕದಂಬ ಉದ್ಯಾನ ದಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರಆಡುಗೋಡಿ ವಾರ್ಡ್ ನಲ್ಲಿರುವ ನಗರ ಶಸ್ತ್ರತ್ರ ಮೀಸಲು ಪಡೆ ಆವರಣದಲ್ಲಿರುವ ಕದಂಬ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು. ನಗರ […]

ಅಪರಾಧ ಸುದ್ದಿ

ಹಿಂದೂ ನಾಯಕನ ಭೀಕರ ಕೊಲೆಗೆ ಬೆಚ್ಚಿ ಬಿದ್ದ ಕರಾವಳಿ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ ಕೊಲೆಯಾದ ವ್ಯಕ್ತಿ.ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ […]

ಅಪರಾಧ ಸುದ್ದಿ

ಇಂದು ಬಂದ್ ಗೆ ಕರೆ ಕೊಟ್ಟ ವಿಎಚ್ ಪಿ

ಮಂಗಳೂರು : ಹಿಂದು ಸಂಘಟನೆ ಕಾರ್ಯಕರ್ತಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಹರತಾಳ (ಬಂದ್‌) ನಡೆಸುವಂತೆ ಕರೆ ಕೊಟ್ಟಿದೆ. ವಿಶ್ವಹಿಂದೂ ಪರಿಷತ್ ಈ ಕರೆ […]

ಸುದ್ದಿ

ನವ ವಧು ವರರಲ್ಲಿ ಪರಸ್ಪರ ಇಬ್ಬರಲ್ಲಿ ಆತ್ಮ ಗೌರವವಿರಬೇಕು:ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಕರೆ

ಹರಪನಹಳ್ಳಿ:ಗಂಡ ಹೆಂಡತಿಯರಲ್ಲಿ ಪ್ರೀತಿ, ಪ್ರೇಮ, ವಿಶ್ವಾಸವಿರಬೇಕು, ಪರಸ್ಪರ ಇಬ್ಬರಲ್ಲಿ ಆತ್ಮ ಗೌರವವಿರಬೇಕು, ಸಂಬಂಧಿಕರಿಗೂ ಗೌರವವನ್ನ ನೀಡಿದರೆ ನಿಮ್ಮನ್ನು ಅವರು ಗೌರವಿಸುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಹೊಸ ವಧು ವರರಿಗೆ […]

ಸುದ್ದಿ

ಬೀದರ್‌ | ದಲಿತರಿಗೆ ಸೂಕ್ತ ರಕ್ಷಣೆ; ಸಚಿವ ಈಶ್ವರ ಖಂಡ್ರೆ

ಬೀದರ್:ಬೀದ‌ರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ […]

ಅಪರಾಧ ಸುದ್ದಿ

ಬೀದರ್ | ಅಂಬೇಡ್ಕರ್ ಜಯಂತಿ ವಿಚಾರಕ್ಕೆ ದಲಿತನ ಮೇಲೆ ಹಲ್ಲೆ:10 ಮಂದಿ ವಿರುದ್ಧ ದೂರು ದಾಖಲು

ತಾಲ್ಲೂಕಿನ ಖುದಾವಂದಪೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಅಂಬೇಡ್ಕರ್ ಜಯಂತಿ ವೇಳೆ ಗಲಾಟೆ ನಡೆದಿದೆ. ದಲಿತರೊಬ್ಬರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಮರಾಠ, ಲಿಂಗಾಯತ ಸಮುದಾಯದ 10 ಜನರ ವಿರುದ್ಧ ಮೆಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಅಪರಾಧ ಸುದ್ದಿ

ಫಾಝೀಲ್ ಕೊಲೆಗೆ ಪ್ರತಿಕಾರ ? ಸುಭಾಷ್ ಶೆಟ್ಟಿಯನ್ನು ಸಾರ್ವಜನಿಕ ಸ್ಥಳದಲ್ಲೇ ತಲವಾರಿನಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮಂಗಳೂರು: ಬಜಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರಾತ್ರಿ ರೌಡಿ ಶೀಟರ್ ಒಬ್ಬರ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಲೆಯಾದವರನ್ನು ರೌಡಿ ಶೀಟರ್ ಸುಹಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌ನ […]

ಅಪರಾಧ ಸುದ್ದಿ

ಬೆಂಗಳೂರಿನಲ್ಲಿ ಭಾರಿ ಮಳೆ : ಆಟೋ ಮೇಲೆ ಮರ ಉರುಳಿ ಚಾಲಕ ಸಾವು

ಬೆಂಗಳೂರು: ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದ ಬನಶಂಕರಿ ಮೂರನೇ ಹಂತದಲ್ಲಿ ಆಟೋ ಮೇಲೆ ಮರವೊಂದು ಮುರಿದುಬಿದ್ದು ಆಟೋ ಚಾಲಕ ಮರಣವೊಂದಿರುವ ಘಟನೆ ನಡೆದಿದೆ. ಆಟೋ ಚಾಲಕನನ್ನು ಮಹೇಶ್ (42) ಎಂದು ಗುರುತಿಸಲಾಗಿದೆ. ನಗರದಲ್ಲಿ […]

ಅಪರಾಧ ಸುದ್ದಿ

Breaking news: Ajmer: ಹೋಟೆಲ್‌ನಲ್ಲಿ ಬೆಂಕಿ ಅವಘಡ. ಮಗು ಸೇರಿ ನಾಲ್ವರು ಸಜೀವ ದಹನ, ನಾಲ್ವರು ಗಂಭೀರ

ಜೈಪುರ :ರಾಜಸ್ಥಾನದ ಅಜ್ಮೀರ್‌ನ ಡಿಗ್ಗಿ ಬಜಾರ್ ಪ್ರದೇಶದ ಹೋಟೆಲ್‌ವೊಂದರಲ್ಲಿ ಗುರುವಾರ ಬೆಳಂಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ. ಐದು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ ಕೆಲವು ಅತಿಥಿಗಳು ಕಿಟಕಿಗಳಿಂದ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ […]

ರಾಜಕೀಯ ಸುದ್ದಿ

ನನಗೆ ಹಲವು ಕಡೆಗಳಿಂದ ಜೀವ ಬೆದರಿಕೆ ; ಸ್ಪೀಕರ್‌ ಯುಟಿ ಖಾದರ್

ಬೀದರ್:ಅಂಡರ್‌ವರ್ಲ್ಡ್ ಸೇರಿ ಹಲವು ಕಡೆಗಳಿಂದ ಈ ಹಿಂದೆ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಪಿಎಫ್‌ಐನಿಂದ ಯು.ಟಿ.ಖಾದರ್‌ಗೆ ಜೀವ ಬೆದರಿಕೆ ಬಂದಿದೆ ಎಂಬ ಅನುಪಮಾ […]

ರಾಜಕೀಯ ಸುದ್ದಿ

ಬಿಬಿಎಂಪಿ ಪೌರಕಾರ್ಮಿಕರು ಖಾಯಂ, ಮುಂದಿನ ಸರದಿ ಡ್ರೈವರ್ಸ್, ಹೆಲ್ಪರ್ಸ್, ಆಪರೇಟರ್ಸ್: ಸಿಎಂ ಘೋಷಣೆ

ಬೆಂಗಳೂರು: ಬಿಬಿಎಂಪಿಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದರು. ಜತೆಗೆ ಬಿಬಿಎಂಪಿ ವಾಹನ ಚಾಲಕರು, ಪೌರಕಾರ್ಮಿಕರ ಸಹಾಯಕರು ಮತ್ತು ಆಪರೇಟರ್​ಗಳನ್ನು ಕೂಡ ಮುಂದಿನ […]

ಅಪರಾಧ ಸುದ್ದಿ

ಚಿತ್ರದುರ್ಗ :ಭೀಕರ ಅಪಘಾತ: ಮೂರು ಮಂದಿ ದುರ್ಮರಣ!

ಚಿತ್ರದುರ್ಗ:ಟೈಯರ್ ಬ್ಲಾಸ್ಟ್ ಆದ ಪರಿಣಾಮ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. […]

ಉಪಯುಕ್ತ ಸುದ್ದಿ

ಬೆಂಗಳೂರಿನಲ್ಲಿ ಆಟೋ ದರ ಏರಿಕೆ ಸಾಧ್ಯತೆ: ಏ.13 ಕ್ಕೆ ಆದೇಶ ಸಾಧ್ಯತೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಕಳೆದ 3 ವರ್ಷಗಳಿಂದ ಆಟೋ ಚಾಲಕ ಹಾಗೂ ಮಾಲೀಕರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿತ್ತು. ಇದೀಗ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ […]

You cannot copy content of this page