ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ : ಕೇಂದ್ರಕ್ಕೆ ಸಂಸದ ಗೋವಿಂದ ಕಾರಜೋಳ ಒತ್ತಾಯ
ನವದೆಹಲಿ: ಮಧ್ಯ ಕರ್ನಾಟಕದ 4 ಜಿಲ್ಲೆಗಳಿಗೆ ಮೀಸಲಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಘೋಷಿಸಲಾಗಿರುವ 5300 ಕೋಟಿ ರೂಪಾಯಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದ್ದಾರೆ. ಇಂದು […]

