ಗಂಗಾವತಿ ಕಾಂಗ್ರೆಸ್ ವತಿಯಿಂದ ಪಹಲ್ಗಾಮ್ ಘಟನೆಗೆ ಖಂಡನೆ: ಶ್ರದ್ಧಾಂಜಲಿ ಸಭೆ
ಗಂಗಾವತಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಗಂಗಾವತಿ ಗಾಂಧಿ ವೃತ್ತದಲ್ಲಿ ಗ್ರಾಮೀಣ ಬ್ಲಾಕ್, ನಗರ, ಯುವ ಕಾಂಗ್ರೆಸ್ ಘಟಕಗಳ ವತಿಯಿಂದ ಮೃತರ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. […]
