ಇಂದು ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ !
ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ಗೆ ರಾಜ್ಯಾಧ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವು ಕಡೆ ಸಂಪೂರ್ಣ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ […]
