ಕಂಡಕ್ಟರ್ ಮೇಲೆ ಹಲ್ಲೆ ಹಿನ್ನೆಲೆ: ಮಹಾರಾಷ್ಟ್ರದ ಬಸ್ಸುಗಳಿಗೆ ಬೆಳಗಾವಿ ಗಡಿಯಲ್ಲಿ ತಡೆ!
ಬೆಳಗಾವಿ: ಸಾರಿಗೆ ಬಸ್ ನಲ್ಲಿ ಕನ್ನಡ ಮಾತಾಡಿ ಅಂದಿದ್ದಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. […]

