ಕುಟುಂಬ ಸಮೇತ ವಿದೇಶಕ್ಕೆ ಹೊರಟ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ಜಂಜಾಟಗಳಿಗೆ ತಲೆಕೆಡಿಸಿಕೊಳ್ಳದೆ ಕುಟುಂಬ ಸಮೇತರಾಗಿ ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಕೆಪಿಸಿಸಿ ಬದಲಾವಣೆ, ಮುಖ್ಯಮಂತ್ರಿ ಸ್ಥಾನ ಸೇರಿ ನಾನಾ ರೀತಿಯ ಕಾವೇರಿದ ಚರ್ಚೆಗಳು ಕಾಂಗ್ರೆಸ್‌ನಲ್ಲಿ […]

