ಬೆಂಗಳೂರಿನಲ್ಲಿ ಕಾವೇರಿ ನೀರಿನ ದರ ಏರಿಕೆ!
ಬೆಂಗಳೂರು: ನಗರದಲ್ಲಿ ಪ್ರತಿ 1 ಲೀಟರ್ ಕಾವೇರಿ ನೀರಿಗೆ 1 ಪೈಸೆ ಹೆಚ್ಚಿಸಲು ರಾಜ್ಯಸರ್ಕಾರ ತೀರ್ಮಾನಿಸಿದೆ ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ […]
