ವಾಟೆಹೊಳೆ ಜಲಪಾತಕ್ಕೆ ಬಿದ್ದು ಇಬ್ಬರು ಯುವಕರು ನೀರುಪಾಲು
ಶಿರಸಿ: ಪ್ರವಾಸಕ್ಕೆ ಬಂದಿದ್ದ ಯುವಕರು ಕಾಲುಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ವಾಟೆಹೊಳೆ ಜಲಾಶಯದಲ್ಲಿ ನಡೆದಿದೆ. ಸಿದ್ದಾಪುರ ಸಮೀಪದ ವಾಟೆಹೊಳೆ ಜಲಾಶಯದಲ್ಲಿ ಪ್ರವಾಸಕ್ಕೆ ಬಂದಿದ್ದ ಆರು ಯುವಕರು ಈಜಲು ಹೋಗಿದ್ದರು. ಈ ವೇಳೆ ಜಾರಿಬಿದ್ದು, […]

