ಅಪರಾಧ ಸುದ್ದಿ

ಮಾರ್ಕೋನಹಳ್ಳಿ ಜಲಾಶಯದಲ್ಲಿ ಕೊಚ್ಚಿ ಹೋದ 6 ಮಂದಿ

ತುಮಕೂರು: ಮಾರ್ಕೋನಹಳ್ಳಿ ಜಲಾಶಯದಲ್ಲಿ ಆರು ಮಂದಿ ಕೊಚ್ಚಿಹೋಗಿರುವ ಘಟನೆ ಮಂಗಳವಾರ ನಡೆದಿದ್ದು, ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.ಅಬಿನ್ ಮತ್ತು ಸಾಜಿಯಾ (೩೨) ಎಂಬುವರ ಶವಗಳು ಪತ್ತೆಯಾಗಿವೆ. […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

ಬಿಗ್ ಬಾಸ್​ ಮನೆಗೆ ಬೀಗಮುದ್ರೆ: ಹೈಕೋರ್ಟ್​ಗೆ ಅರ್ಜಿ

ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್​ ಮನೆಗೆ ಬೀಗಮುದ್ರೆ ಜಡಿದಿರುವ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ವೇಲ್ಸ್ ಸ್ಟೂಡಿಯೋ ಆ್ಯಂಡ್​ ಎಂಟರ್ಟ್ರೈನ್ಮೆಂಟ್ ಲಿಮಿಟೆಡ್ ಹೈಕೋರ್ಟ್​ಗೆ ಅರ್ಜಿ […]

ರಾಜಕೀಯ ಸುದ್ದಿ

‘ಮುಖ್ಯನ್ಯಾಯಮೂರ್ತಿ ಮೇಲಿನ ದಾಳಿಗೆ ಪ್ರತಿಕ್ರಿಯಿಸಲು ಪ್ರಧಾನಿಗೆ 9 ಗಂಟೆ ಬೇಕಾಯ್ತು’: ಸಚಿವ ರಾಮಲಿಂಗ ರೆಡ್ಡಿ ಆಕ್ರೋಶ

ಬೆಂಗಳೂರು: ಸಂವಿಧಾನದ ಹೃದಯದಂತಿರುವ ನ್ಯಾಯಾಂಗದ ಮುಖ್ಯಸ್ಥರ ಮೇಲೆ ಹಲ್ಲೆಯಾದಾಗ, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆಕ್ರೋಶದ ಕಟ್ಟೆಯೊಡೆಯಲು ತೆಗೆದುಕೊಂಡ ಸಮಯ ಬರೋಬ್ಬರಿ 9 ಗಂಟೆಗಳು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ […]

ಅಪರಾಧ ಸುದ್ದಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಕೊಲೆ

ಕೊಪ್ಪಳ: ದೇವಿಕ್ಯಾಂಪ್​ನಿAದ ಗಂಗಾವತಿಗೆ ಬೈಕ್​ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ತಡರಾತ್ರಿ ಭೀಕರ ಹತ್ಯೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದು, ಗಂಗಾವತಿಯ ಹೆಚ್​​​ಆರ್​ಎಸ್​ […]

ರಾಜಕೀಯ ಸುದ್ದಿ

ರಂಗೇರಿದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣಾ ಕಣ; ರಮೇಶ ಕತ್ತಿ, ವಿಶ್ವನಾಥ ಪಾಟೀಲ ನಾಮಪತ್ರ ಸಲ್ಲಿಕೆ

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಮಂಗಳವಾರ ಇಬ್ಬರು ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ಮಾಡಿದರು. ಚಿಕ್ಕೋಡಿ ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ರಮೇಶ […]

ರಾಜಕೀಯ ಸುದ್ದಿ

ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಿದರೆ ಸುಮ್ಮನೆ ಇರುವುದಿಲ್ಲ

ಸಿಎಂ ಸಿದ್ದರಾಮಯ್ಯ ಮುಂದೆಯೇ ವಿ.ಎಸ್​ ಉಗ್ರಪ್ಪ ಗುಡುಗು ಬೆಂಗಳೂರು: ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಿದರೆ ಸುಮ್ಮನ ಇರುವುದಿಲ್ಲ ಎಂದು ಕಾಂಗ್ರೆಸ್​ ನಾಯಕ ವಿ.ಎಸ್​ ಉಗ್ರಪ್ಪ ಸಿಎಂ ವಿರುದ್ಧಗುಡುಗಿದ್ದಾರೆ. ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಭಾಷಣದ ವೇಳೆ […]

ಅಪರಾಧ ಸುದ್ದಿ

Mysuru Murder: ಹಾಡ ಹಗಲೇ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಮೈಸೂರು: ದಸರಾ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರಿನಲ್ಲಿ ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ವ್ಯಕ್ತಿಯನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಮೈಸೂರು ಅರಮನೆ ಮುಂಭಾಗದಲ್ಲಿರುವ ನಗರ ವಸ್ತು ಪ್ರದರ್ಶನದ ಬಳಿ ಮಧ್ಯಾಹ್ನ ೧೨ ಗಂಟೆಯಲ್ಲಿ ದುರ್ಷರ್ಮಿಗಳು ವ್ಯಕ್ತಿಯನ್ನ […]

ರಾಜಕೀಯ ಸುದ್ದಿ

ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ […]

ಅಪರಾಧ ಸುದ್ದಿ

ವಾರಸುದಾರರಿಗೆ ಹಿಂದಿರುಗಿಸದ ಚಿನ್ನ: ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಹಿನ್ನೆಲೆ ಸೂರ್ಯನಗರ ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆ ದೂರು ದಾಖಲಾಗಿದೆ.ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ […]

ಉಪಯುಕ್ತ ಸುದ್ದಿ

ಜಾತಿ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಿದ ಸರಕಾರ: ಅ.12 ರವರೆಗೆ ನಡೆಯಲಿದೆ ಸರ್ವೆ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಯದ ಹಿನ್ನೆಲೆ ಸರ್ಕಾರ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಕ್ಟೋಬರ್ 12 ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 24 […]

ಅಪರಾಧ ಸುದ್ದಿ

ಬಾಡಿಗೆ ಪಡೆದು ಕಾರು ಮಾರಾಟ: ಆರೋಪಿ ಪರಾರಿ

ಬಳ್ಳಾರಿ: ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ ೪೬ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ಮೂಲದ […]

ಅಪರಾಧ ಸುದ್ದಿ

ಭಕ್ತರ ಮೇಲೆ ಬಸ್ ಹರಿದು ಮೂವರು ಸಾವು

ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೫೦ […]

ಸುದ್ದಿ

ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಬೆಂಗಳೂರು: 2025ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಅ.3ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ […]

ಉಪಯುಕ್ತ ಸುದ್ದಿ

ಹಾಸನಾಂಭ : ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

ಬೆಂಗಳೂರು: ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಹಾಸನ ಜಿಲ್ಲೆಯ […]

ರಾಜಕೀಯ ಸುದ್ದಿ

ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ : ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ

ವೈಯಕ್ತಿಕ ಮಾಹಿತಿ ಕೇಳಲು ಹೋಗಬೇಡಿ: ಸಮೀಕ್ಷೆ ಮಾಡೋರಿಗೆ ಸಲಹೆ ಬೆಂಗಳೂರು:”ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ” […]

ಸುದ್ದಿ

Bangalore: ಮರ ಬಿದ್ದು ಯುವತಿ ಸಾವು

ಬೆಂಗಳೂರು: ಬೈಕ್ ಮೇಲೆ ಮರ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಾಳ ನಿವಾಸಿ, 24 ವರ್ಷದ ಕೀರ್ತನಾ ಎಂಬುವಳೇ ಮೃತಪಟ್ಟ ಯುವತಿ. ಪೊಲೀಸ್ ಠಾಣೆಯಿಂದ ಕೂಗಳತೆ […]

ಅಪರಾಧ ಸುದ್ದಿ

ಹುಲಿ ಹತ್ಯೆ: ನಾಲ್ವರ ಬಂಧನ

ಹನೂರು: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಹಾಗೂ ಶಂಪು ಬಂಧಿತರು. ಆರೋಪಿಗಳನ್ನು ಭಾನುವಾರ ಕೊಳ್ಳೇಗಾಲದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಕೀಯ […]

ಅಪರಾಧ ಸುದ್ದಿ

ಬಸ್-ಕಾರು ಅಪಘಾತ: ಮೂವರು ಸಾವು

ತುಮಕೂರು: ಖಾಸಗಿ ಬಸ್ ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ತಾಲೂಕಿನ ಬೆಳಧರ ಗೇಟ್ ಬಳಿ ದುರಂತ ಸಂಭವಿಸಿದ್ದು, ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ […]

ಅಪರಾಧ ಸುದ್ದಿ

ಕುಡಿದ ಮತ್ತಿನಲ್ಲಿ ಜೊತೆಗಿದ್ದವನ ಕೊಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಜೊತೆಗಿದ್ದವನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ರಾಯಚೂರು ಮೂಲದ ಮಹದೇವ(65) ಕೊಲೆಯಾದಾತ, ಆರೋಪಿ ತಮಿಳುನಾಡಿನ ತಾಂಜಾವೂರು ಮೂಲದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕುಡಿದ […]

ಉಪಯುಕ್ತ ಸುದ್ದಿ

ಅ.9 ರವರೆಗೆ ರಾಜ್ಯಾದ್ಯಂತ ಮಳೆಯಾಗುವ ಸೂಚನೆ

ಅ.೯ರವರೆಗೆ ಮಳೆಯಾಗುವ ಸೂಚನೆಬೆಂಗಳೂರು: ರಾಜ್ಯಾದ್ಯಾಂತ ಮತ್ತೆ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಗುರುವಾರ ಸಂಜೆ ಮಳೆಯಾಗಿದೆ. ರಾಜ್ಯದ ೨೦ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ ೯ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ […]

You cannot copy content of this page