ವಿಧಾನಸಭೆಯ ಜೆಡಿಎಸ್ ಮುಖ್ಯ ಸಚೇತಕತರಾಗಿ ಹರೀಶ್ ಗೌಡ ಆಯ್ಕೆ
ಬೆಂಗಳೂರು, ಮಾ.4: ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ಬಾಬು ಅವರು ಜಿ.ಡಿ.ಹರೀಶ್ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ […]
