2028 ರಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ
ಕಾರ್ಕಳ (ಉಡುಪಿ): “ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು […]
