ಟಿಟಿಡಿ ಮಾದರಿಯಲ್ಲಿ ಯಲ್ಲಮ್ಮನಗುಡ್ಡ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ ಭರವಸೆ
ಬೆಳಗಾವಿ: ತಿರುಪತಿ ತಿರುಮಲ ದೇವಸ್ಥಾನಂ(ಟಿಟಿಡಿ) ಮಾದರಿಯಲ್ಲೇ ಸವದತ್ತಿ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಭರವಸೆ ನೀಡಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭಾರತ ಹುಣ್ಣಿಮೆ ಅಂಗವಾಗಿ ಪ್ರಯುಕ್ತ ಯಲ್ಲಮ್ಮನಗುಡ್ಡದಲ್ಲಿ […]

