ಉಡುಪಿ ಜಿಲ್ಲಾಡಳಿತದ ಮುಂದೆ ನಕ್ಸಲ್ ಕಾರ್ಯಕರ್ತೆ ಲಕ್ಷ್ಮಿ ತೊಂಬಟ್ಟು ಶರಣಾಗತಿ
ಉಡುಪಿ: ಮತ್ತೊಬ್ಬ ನಕ್ಸಲ್ ಕಾರ್ಯಕರ್ತೆ ಲಕ್ಷ್ಮಿ ತೊಂಬಟ್ಟು ಇಂದು ಉಡುಪಿ ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ನಕ್ಸಲ್ ಶರಣಾಗತಿ ಸಮಿತಿ […]

