ಘಟಪ್ರಭಾ ನದಿ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ
ಬೆಳಗಾವಿ : ಘಟಪ್ರಭಾ ನದಿಯ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ […]
ಬೆಳಗಾವಿ : ಘಟಪ್ರಭಾ ನದಿಯ ಸೇತುವೆಯ ಕಬ್ಬಿಣದ ಪೈಪ್ ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಪ್ಪ ಲಾಳಿ (55) ಹಾಗೂ ಪತ್ನಿ ಮಾದೇವಿ ಲಾಳಿ (50) ಮೃತರು. ಡೆತ್ […]
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಮೂಡಾ ಹಗರಣದಲ್ಲಿ ಸಿಎಂ ಹಾಗೂ ಅವರ ಪತ್ನಿಯ ಪಾತ್ರವೇನಿಲ್ಲ ಎಂದು ಲೋಕಾಯುಕ್ತ ಕ್ಲಿನ್ ಚಿಟ್ ನೀಡಲು ಮುಂದಾಗಿದೆ. ಲೋಕಾಯುಕ್ತ ತನಿಖೆಯಲ್ಲಿ ದಾಖಲಾಗಿರಿವ ವರದಿಗಳನ್ನು ಉಲ್ಲೇಖಿಸಿ, ಸಿಎಂ ಸಿದ್ದರಾಮಯ್ಯ […]
ತೆಳ್ಳಗಾದ ಕರಣ್ ಜೋಹರ್ : ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರ್ದೇಶಕ, ನಿರ್ಮಾಪಕ ಹಾಗೂ ನಟ ಕರಣ್ ಜೋಹರ್ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ಸಾರ್ವಜನಿಕವಾಗಿ […]
ಬೆಳಗಾವಿ: ಸ್ಮಶಾನಕ್ಕೆ ದಾರಿ ಕೊಡಿಸದ ತಾಲೂಕು ಆಡಳಿತದ ನೀತಿಯನ್ನು ಖಂಡಿಸಿ, ಗ್ರಾಮಸ್ಥರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾನಾಪುರ ತಾಲೂಕಿನ ಲಿಂಗನAಠ ಗ್ರಾಮದಲ್ಲಿ ಸ್ಮಶಾನಕ್ಕೆ ದಾರಿಯಿಲ್ಲದಿರುವ ಬಗ್ಗೆ ಅನೇಕ […]
ಬೆಂಗಳೂರು: ಕೌಟುಂಬಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿಯ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಿಗೇಹಳ್ಳಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ವಿಜಯ ಕುಮಾರಿ(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎಂ.ಎಸ್. […]
ಕೊಲ್ಕತ್ತಾ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ 132 ರನ್‌ಗಳನ್ನು ಗಳಿಸಿದ್ದು, ಭಾರತ ಗೆಲ್ಲಲು 133 ರನ್ ಗಳಿಸಬೇಕಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ […]
ಬೆಂಗಳೂರು: ಕೋರ್ ಕಮಿಟಿಯಲ್ಲಿ ಆದ ಗೊಂದಲದ ನಂತರ ಬಿಜೆಪಿ ನಾಯಕರ ಮತ್ತೊಂದು ಮಹತ್ವದ ಸಭೆ ಡಿ.ವಿ.ಸದಾನಂದ ಗೌಡ ನಿವಾಸದಲ್ಲಿ ನಡೆದಿದೆ. ಸಭೆಯಲ್ಲಿ ನಾಯಕರು ನೆನ್ನೆಯ ಸಭೆಯಲ್ಲಾದ ಯಡವಟ್ಟುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಶ್ರೀರಾಮುಲು ಅವರ […]
ಭಾರತೀಯ ರೈಲ್ವೆ ಇಲಾಖೆಯು ಗ್ರೂಪ್ ಡಿ ಹುದ್ದೆಗೆ ಅರ್ಜಿಯನ್ನು ಕರೆದಿದೆ. ನಾಳೆಯಿಂದ ಜ. 23 ರಿಂದ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗೆ ಬೇಕಾದ ಅರ್ಹತೆಗಳು ಹಾಗೂ ಆಯ್ಕೆಯ ಪ್ರಕ್ರಿಯೆ ಹೇಗೆ ಎಂಬುದನ್ನು ನೋಡೋಣ […]
ಬೆಂಗಳೂರು: ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೆಪಿಸಿಸಿ […]
ಮುಂಬೈ: ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 20 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ. ಪುಷ್ಪಕ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣಕ್ಕೆ ಪ್ರಯಾಣಿಕರು ರೈಲಿನಿಂದ ಇಳಿದು ನಿಂತಿದ್ದರು. ಈ ವೇಳೆ […]
ಬೆAಗಳೂರು: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಐತಿಹಾಸಿಕ ಸಿನಿಮಾದಲ್ಲಿ ನಟಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಅನಿಮಲ್ ಚಿತ್ರದ ನಂತರ ಬಾಲಿವುಡ್‌ನಲ್ಲಿ ಮತ್ತೊಂದು ಚಿತ್ರ ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ, ಶಿವಾಜಿ ಸೊಸೆ […]
ಜೈಪುರ: ಮೇಲ್ವರ್ಗದ ವಿರೋಧದ ಕಾರಣಕ್ಕೆ ದಲಿತ ವರನೊಬ್ಬನ ಮದುವೆ ದಿಬ್ಬಣ(ಬರಾತ್) ಕಾರ್ಯಕ್ರಮ 200 ಪೊಲೀಸರ ಕಣ್ಗಾವಲಿನಲ್ಲಿ ನಡೆದಿರುವ ಪ್ರಸಂಗ ರಾಜಸ್ಥಾನದಲ್ಲಿ ಮಂಗಳವಾರ ನಡೆದಿದೆ. ರಾಜಸ್ಥಾನದ ಅಜ್ಮೇರ್ ಜಿಲ್ಲೆಯಲ್ಲಿ ದಲಿತ ಕುಟುಂಬದ ವರನೊಬ್ಬನ ಮದುವೆ ಕಾರ್ಯಕ್ರಮ […]
ತುಮಕೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುತ್ತಿರುವ ಕುರಿತು ದೂರುಗಳು ಬಂದಿದ್ದು, ಅದಕ್ಕೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಮನಗರ, […]
ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ಅಪಘಾತಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕು ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿಗಲ್ಲಿಯ ಸಕ್ಷಮ್ ಪಾಟೀಲ( 20)ಮತ್ತು […]
ಬೆಂಗಳೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದು ಖ್ಯಾತರಾದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ದಾಸೋಹ ದಿನಾಚರಣೆಯನ್ನು ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆಯೋಜನೆ ಮಾಡಲಾಗಿತ್ತು. ಸುವರ್ಣ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ […]
ಬೆಂಗಳೂರು: ಸಿಎಂ ಎಚ್ಚರಿಕೆಯ ನಡುವೆಯೂ ಮೈಕ್ರೋ ಫೈನಾನ್ಸ್ ನವರ ಕಿರುಕುಳ ಹೆಚ್ಚಾಗಿದ್ದು, ಒಂದೇ ದಿನ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಶರಣಬಸವ ಎಂಬ ಯುವಕ […]
ಶಿರಸಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಹತ್ತು ಜನ ದುರ್ಮರಣ ಹೊಂದಿರುವ ಘಟನೆ ಉತ್ತರ ಕನ್ಮಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಗುಳ್ಳಾಪುರ ಘಾಟ್ ನಲ್ಲಿ ನಡೆದಿದೆ. ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಮೂಲದವರು ಎಂದು […]
ಇಂದಿನಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಟಿ 20 ಪಂದ್ಯಗಳು ಆರಂಭವಾಗಲಿವೆ. ತವರಿನಲ್ಲಿ ನಡೆಯುವ ಪಂದ್ಯಕ್ಕೆ ಭಾರತ ತಂಡವು ಪೂರ್ಣ ತಯಾರಿಯನ್ನು ಮಾಡಿಕೊಂಡಿದೆ. ಮೊದಲ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ ಸಿಟಿ ನಲ್ಲಿ […]
ಕೌಲಾಲಂಪುರ: ಭಾರತದ ಅಂಡರ್ 19 ವಿಶ್ವ ಕಪ್ ನ ಪಂದ್ಯದಲ್ಲಿ ಮಹಿಳಾ ತಂಡವು ಹೊಸ ದಾಖಲೆಯನ್ನು ಬರೆದಿದೆ. ಕೇವಲ 17 ಎಸೆತಗಳಲ್ಲಿ ಪಂದ್ಯವನ್ನು ಗೆದ್ದು ಬೀಗಿದೆ. ಹೌದು ಭಾರತೀಯ ಅಂಡರ್ 19 ಮಹಿಳಾ ತಂಡವು […]
ಕಲಬುರಗಿ: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದರೋಡೆಕೋರನೊಬ್ಬನ ಮೇಲೆ ಗುಂಡು ಹಾರಿಸಿ ಆತನನ್ನು ಬಂದಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ. ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಇಮ್ತಿಯಾಜ್ ಗಿಣಿ ಎಂಬ ವ್ಯಕ್ತಿ, ನಗರದ ಬೀದಿಯಲ್ಲಿ […]
You cannot copy content of this page