ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಶಿರಸಿ: ತಹಸೀಲ್ದಾರ್ ಕಾರ್ಯಾಲಯದಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಸಭಾಭವನದಲ್ಲಿ ನಡೆಯಿತು. ಸರಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ವಿವರದ ಫಲಕಗಳ ಹಾಕಬೇಕಿದ್ದರೂ ಹಲವು ಕಚೇರಿಗಳಲ್ಲಿ ಹಾಕಿದ್ದು ಕಂಡುಬರುತ್ತಿಲ್ಲ, ಕಡ್ಡಾಯವಾಗಿ ಫಲಕ ಹಾಕಬೇಕೆಂದು ಲೋಕಾಯುಕ್ತ ಎಸ್ಪಿ […]

