ದೆಹಲಿಗೆ ಸಿಎಂ ಸಿದ್ದರಾಮಯ್ಯನವರೊಬ್ಬರಿಗೇ ಕಾಂಗ್ರೆಸ್ ಹೈಕಮಾಂಡ್ ನಿಂದ ಆಹ್ವಾನ; ಡಿಸಿಎಂ ಶಿವಕುಮಾರ್ ಹೇಳಿಕೆ ಏನು?
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತ್ರ ದೆಹಲಿಗೆ ಕರೆತಂದ ಕಾಂಗ್ರೆಸ್ ಹೈಕಮಾಂಡ್ ನಡೆಯ ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಮುಖ್ಯಮಂತ್ರಿಯವರು ಮೇ ೨೬ರಂದು ಬೆಳಿಗ್ಗೆ ರಾಷ್ಟ್ರರಾಜಧಾನಿಗೆ ತೆರಳಿ ಅಲ್ಲಿಯೇ ೧೧ […]

