ಚಾಂಪಿಯನ್ಸ್ ಟ್ರೋಫಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟ: ನೂತನ ನಾಯಕನಿಗೆ ಮಣೆ
ವೆಲ್ಲಿಂಗ್ಟನ್ : ಬಹು ನಿರೀಕ್ಷಿತ ಚಾಂಪಿಯನ್ ಟ್ರೋಫಿಯ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು ನ್ಯೂಜಿಲ್ಯಾಂಡ್ ಹೊಸ ನಾಯಕನೊಂದಿಗೆ ತಂಡವನ್ನು ಪ್ರಕಟಿಸಿದೆ. ಅಲ್ಲದೇ ತಂಡದಲ್ಲಿ ಅನುಭವಿ ಆಟಗಾರರು ಸ್ಥಾನ ಪಡೆದಿದ್ದಾರೆ. ಅಷ್ಟಕ್ಕೂ ತಂಡದ ಹೊಸ ನಾಯಕ […]

